• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

Coastal Times by Coastal Times
May 22, 2026
in ರಾಜ್ಯ
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ
29
VIEWS
WhatsappTelegramShare on FacebookShare on Twitter

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಪಡೆದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಈ ಕುರಿತು ವರದಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದರೆ ಸ್ವಾಮೀಜಿ ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆ ಇದೆ.‌

ಶ್ರೀಗಳ ಜಾಮೀನು ರದ್ದು ಮಾಡುವಂತೆ ಮನವಿ : ತಮ್ಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಈ ಕುರಿತು ಹರಿಹರ ಗ್ರಾಮಾಂತರ ಠಾಣೆಯ ಪಿಐ, ತನಿಖಾಧಿಕಾರಿ ಸುರೇಶ್ ಸಗರಿ ಅವರು ಮಾತನಾಡಿ, “ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಕೋರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಅವರು ಮೇ 25ರಂದು ಮತ್ತೊಮ್ಮೆ ವಿಚಾರಣೆಗಾಗಿ ಠಾಣೆಗೆ ಹಾಜರಾಗಲಿದ್ದಾರೆ” ಎಂದು ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

Next Post

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
24
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
38
Next Post
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

Discussion about this post

Recent News

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
9
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d