• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌| ಜೆಸಿಬಿ ನುಗ್ಗಿಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ; ನಾಲ್ವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

Coastal Times by Coastal Times
August 22, 2023
in ಕ್ರೈಮ್ ನ್ಯೂಸ್
ಸುರತ್ಕಲ್‌| ಜೆಸಿಬಿ ನುಗ್ಗಿಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ; ನಾಲ್ವರು ಅಂತರ್‌ ಜಿಲ್ಲಾ ಕಳ್ಳರ ಬಂಧನ
65
VIEWS
WhatsappTelegramShare on FacebookShare on Twitter

ಸುರತ್ಕಲ್:‌ ಜೆಸಿಬಿ ಬಳಸಿಕೊಂಡು ಇಲ್ಲಿನ ರಾಜಶ್ರೀ ಕಟ್ಟಡದಲ್ಲಿ ಎಟಿಎಂವೊಂದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿರುವ ಘಟನೆ ಆ.21ರ ಸೋಮವಾರ ನಡೆದಿದೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ನಿವಾಸಿ ದೇವರಾಜ್ ಯಾನೆ ದೇವು ನಾಯ್ಕ (24), ದೊಡ್ಡತಾಂಡ ಸೇವಲಾಲ್ ದೇವಾಸ್ಥಾನದ ಬಳಿಯ ನಿವಾಸಿ ಭರತ್ ಜೆ.ಜಿ ( 20 ), ಮೊದಲಿನ ಕೆರೆ, ಸರಕಾರಿ ಶಾಲೆ ಬಳಿಯ ನಿವಾಸಿ ನಾಗರಾಜ ನಾಯ್ಕ ಯಾನೆ ನಾಗು (21) ಹಾಗೂ ಆರೋಪಿಗಳಿಗೆ‌ ಧನ ಸಹಾಯ ಮಾಡಿದ್ದ ಬೇಗೂರು ಗ್ರಾಮದ ದೊಡ್ಡತಾಂಡ ನಿವಾಸಿ ಧನ್ರಾಜ್ ನಾಯ್ಕ ಯಾನೆ ಧನು(22) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್‌ ಬೈಕ್‌ ಹಾಗೂ 2 ಆಂಡ್ರೋಯ್ಡ್‌ ಮೊಬೈಲ್‌ ಫೋನ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ನಾಲ್ವರು ಅಂತರ್‌ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್‌ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ , 2028 ವರೆಗೆ ಮತ್ತೆ ಸಾರಥ್ಯ

Next Post

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇದೆಯೆಂದು ಹಲ್ಲೆ ; ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕನ ಸ್ಥಿತಿ ಗಂಭೀರ

Related Posts

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ
ಕ್ರೈಮ್ ನ್ಯೂಸ್

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
120
ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು
ಕ್ರೈಮ್ ನ್ಯೂಸ್

ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
105
Next Post
ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇದೆಯೆಂದು ಹಲ್ಲೆ ; ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕನ ಸ್ಥಿತಿ ಗಂಭೀರ

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇದೆಯೆಂದು ಹಲ್ಲೆ ; ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕನ ಸ್ಥಿತಿ ಗಂಭೀರ

Discussion about this post

Recent News

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
128
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d