• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

Coastal Times by Coastal Times
August 22, 2024
in ಕೋಸ್ಟಾಲ್ ಟೈಮ್ಸ್ ವಿಶೇಷ
ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ
71
VIEWS
WhatsappTelegramShare on FacebookShare on Twitter

ಮಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ದುಷ್ಕರ್ಮಿಗಳು ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ನಡೆದ ಕಾಂಗ್ರೆಸ್ನಿಂದ ನಡೆದ​ ಪ್ರತಿಭಟನೆಯಲ್ಲಿ ಐವನ್ ಡಿಸೋಜ ರಾಜ್ಯಪಾಲರಿಗೆ ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ಬರಬಹುದು ಎಂಬ ಹೇಳಿಕೆ ನೀಡಿದ್ದರು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ಇದರ ಮಧ್ಯೆ ಈ ಘಟನೆ ನಡೆದಿದೆ.

ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ. ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್​ಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ತಂಡ ರಾತ್ರಿ 11ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್​ ಅಗರವಾಲ್​​, “ರಾತ್ರಿ ಹೆಲ್ಮೆಟ್ ಹಾಕಿ ಬಂದವರು ಐವನ್ ಡಿಸೋಜ ಅವರ ಮನೆಗೆ ಕಲ್ಲು ಬಿಸಾಡಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹೆರಿಗೆ ಸಮಯದಲ್ಲಿ ಮಗುವಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ , ಲೇಡಿಗೋಷನ್‌ ಆಸ್ಪತ್ರೆ ವಿರುದ್ಧ ದೂರು

Next Post

ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ: ನಾಲ್ವರು ಆರೋಪಿಗಳ ಬಂಧನ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
20
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ
ಕೋಸ್ಟಾಲ್ ಟೈಮ್ಸ್ ವಿಶೇಷ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
195
Next Post
ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ: ನಾಲ್ವರು ಆರೋಪಿಗಳ ಬಂಧನ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d