• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

Coastal Times by Coastal Times
August 22, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ
24
VIEWS
WhatsappTelegramShare on FacebookShare on Twitter

ಮಂಗಳೂರು: 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿದ ಆರೋಪದಡಿ ಆಟೋ ರಿಕ್ಷಾ ಚಾಲಕನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಬಂಧಿತ ಆರೋಪಿ. ಸಂತ್ರಸ್ತ 14 ವರ್ಷದ ಬಾಲಕಿಯು ಕಳೆದ ಕೆಲವು ತಿಂಗಳುಗಳಿಂದ ಆರೋಪಿಯ ಆಟೋ ರಿಕ್ಷಾದಲ್ಲೇ ಶಾಲೆಗೆ ಹೋಗಿ – ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿಯು ಬಾಲಕಿಯೊಂದಿಗೆ ನಿರಂತರವಾಗಿ ಅನುಚಿತವಾಗಿ ವರ್ತಿಸುತ್ತಿದ್ದನು. ಬಾಲಕಿ ಇದನ್ನು ಪ್ರತಿಭಟಿಸಿದಾಗ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿದ್ದನು. ಆರೋಪಿಯ ಬೆದರಿಕೆಗೆ ತೀವ್ರವಾಗಿ ಹೆದರಿದ್ದ ಬಾಲಕಿ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ನುಗ್ಗಿ ಕೃತ್ಯ: ಆ.13 ರಂದು ಸಂಜೆ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಆರೋಪಿಯು ಮನೆಗೆ ನುಗ್ಗಿ, ಬಾಲಕಿಗೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಬಾಲಕಿಯು ನೀಡಿದ ದೂರಿನ ಮೇರೆಗೆ, ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ: 75(2), 64(1), 65(1), 351(3) ಬಿಎನ್‌ಎಸ್ (BNS 2023) ಹಾಗೂ ಕಲಂ: 4(2), 8, 12 ಪೋಕ್ಸೋ ಕಾಯ್ದೆ-2012 (POCSO Act) ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಗಸ್ಟ್ 15 ರಂದು ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

Related Posts

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
23
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ
ಕ್ರೈಮ್ ನ್ಯೂಸ್

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
37

Discussion about this post

Recent News

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
24
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d