• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿನ ‘ ರೆಸಾರ್ಟ್ ಬಂಧನದಲ್ಲಿ ‘ ನಾಲ್ಕು ಮಂದಿ ಬಿಗ್ ಬಾಸ್ ಸ್ಪರ್ಧಿಗಳು

Coastal Times by Coastal Times
September 22, 2022
in ಸಿನಿಮಾ
ಬೆಂಗಳೂರಿನ ‘ ರೆಸಾರ್ಟ್ ಬಂಧನದಲ್ಲಿ ‘ ನಾಲ್ಕು ಮಂದಿ ಬಿಗ್ ಬಾಸ್ ಸ್ಪರ್ಧಿಗಳು
129
VIEWS
WhatsappTelegramShare on FacebookShare on Twitter

ಬೆಂಗಳೂರು: ಬಿಗ್ ಬಾಸ್ ಓಟಿಟಿಯ  ಆವೃತ್ತಿಯಲ್ಲಿ ಆಯ್ಕೆಯಾಗಿರುವ ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ , ರಾಕೇಶ್ ಅಡಿಗ ಮತ್ತು ರೂಪೇಶ್ ಶೆಟ್ಟಿ ,ಇನ್ನೂ ತಮ್ಮ ತಮ್ಮ ಮನೆ ತಲುಪಿಲ್ಲ. ಸದ್ಯಕ್ಕೆ ಅವರು ತಲುವುದೂ ಇಲ್ಲ. ಅಂದು ಓಟಿಟಿ ಫಿನಾಲೆ ಮುಗಿದ ತಕ್ಷಣವೇ ಈ ನಾಲ್ವರನ್ನೂ ನಿಗೂಢ ಜಾಗಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಯೇ ಅವರು ದಿನಗಳನ್ನು ಕಳೆಯುತ್ತಿದ್ದಾರೆ. ಸೆ.24ರವರೆಗೂ ಅವರು ಈಗಿರುವ ಸ್ಥಳದಲ್ಲೇ ಇರಬೇಕಾಗಿದೆ.

ಈ ಮೊದಲು ಬೆಂಗಳೂರಿನ  ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಆ ನಾಲ್ವರನ್ನೂ ಇಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಅಸಲಿಯಾಗಿ ಅವರು ಇರುವುದು ಬೆಂಗಳೂರು ಕನಕಪುರ  ರಸ್ತೆಯಲ್ಲಿರುವ ರೆಸಾರ್ಟ್ ವೊಂದರಲ್ಲಿ ಎಂದು ಗೊತ್ತಾಗಿದೆ. ಯಾರ ಸಂಪರ್ಕಕ್ಕೂ ಸಿಗದೇ ಇರುವ ರೀತಿಯಲ್ಲಿ ಅವರನ್ನು ರೆಸಾರ್ಟ್ನಲ್ಲಿ ಇಡಲಾಗಿದ್ದು, ಬಿಗ್ ಬಾಸ್ ಸೀಸನ್ 9 ವೇದಿಕೆಯ ಮೇಲೆಯೇ ಈ ನಾಲ್ವರು ಕಾಣಿಸಿಕೊಳ್ಳಲಿದ್ದಾರೆ.

ಬೆಂಗಳೂರು ಕನಪುರ ರಸ್ತೆಯಲ್ಲಿನ  ಐಷಾರಾಮಿ ರೆಸಾರ್ಟ್ ನಲ್ಲಿ  ನಾಲ್ವರು ಇದ್ದರು, ಅವರನ್ನು ಯಾರಿಂದಲೂ ಸಂಪರ್ಕಿಸಲು ಸಾಧ್ಯವಾಗದಂತೆ ನೋಡಿಕೊಳ್ಳಲಾಗಿದೆ. ಅಲ್ಲದೇ, ರೆಸಾರ್ಟ್ಗೆ ಹೋಗುವ ದಾರಿಯಲ್ಲಿ ಕಾವೇರಿ ನೀರು ಯೋಜನೆ ಕಾಮಗಾರಿ ನಡೆಯುತ್ತಿರುವುದರಿಂದ ಸುಲಭಕ್ಕೆ ಹೋಗುವುದು ಅಸಾಧ್ಯ ಎನ್ನುವ ಕಾರಣಕ್ಕಾಗಿ ಆ ರೆಸಾರ್ಟ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ.

ಈ ಮಧ್ಯೆಯೂ ನಿನ್ನೆ ಸಾನ್ಯ ಐಯ್ಯರ್ ಅವರ ಹುಟ್ಟು ಹಬ್ಬವನ್ನು ಅದೇ ರೆಸಾರ್ಟ್ ನಲ್ಲಿ ಆಚರಿಸಲಾಗಿದೆ. ರೂಪೇಶ್, ರಾಕೇಶ್ ಅಡಿಗ  ಮತ್ತು ಆರ್ಯವರ್ಧನ್ ಗುರೂಜಿ ಕೇಕ್ ತರಿಸಿ, ಸಾನ್ಯ  ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ಅವಕಾಶವನ್ನು ನಿರಾಕರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ SDPI, PFI ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

Next Post

ಮಂಗಳೂರು: ಸ್ವ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ : ಜಿಲ್ಲಾಧಿಕಾರಿ ಡಾ|| ಡಾ.ರಾಜೇಂದ್ರ ಕೆ.ವಿ

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ಮಂಗಳೂರು: ಸ್ವ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ : ಜಿಲ್ಲಾಧಿಕಾರಿ ಡಾ|| ಡಾ.ರಾಜೇಂದ್ರ ಕೆ.ವಿ

ಮಂಗಳೂರು: ಸ್ವ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ : ಜಿಲ್ಲಾಧಿಕಾರಿ ಡಾ|| ಡಾ.ರಾಜೇಂದ್ರ ಕೆ.ವಿ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d