• About us
  • Contact us
  • Disclaimer
Monday, September 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸಿಸಿಬಿ ಕಾರ್ಯಾಚರಣೆ, ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪ; ಇಬ್ಬರ ಬಂಧನ

Coastal Times by Coastal Times
September 22, 2023
in ಕ್ರೈಮ್ ನ್ಯೂಸ್
ಮಂಗಳೂರು: ಸಿಸಿಬಿ ಕಾರ್ಯಾಚರಣೆ, ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪ; ಇಬ್ಬರ ಬಂಧನ
43
VIEWS
WhatsappTelegramShare on FacebookShare on Twitter

ಮಂಗಳೂರು, ಸೆ 22 : ‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಉಪ್ಪಿನಂಗಡಿ ಸಮೀಪದ ತೆಕ್ಕಾರು ಗ್ರಾಮದ ಪಿ.ಎಸ್.ಅಬ್ದುಲ್ ಅಝೀಝ್ ಯಾನೆ ಅಝೀಝ್ (31) ಮತ್ತು ಸುರತ್ಕಲ್ ಸಮೀಪದ ಕಾಟಿಪಳ್ಳದ ಅಕ್ಷಿತ್ ಕುಮಾರ್ (26)ಎಂದು ಗುರುತಿಸಲಾಗಿದೆ. ನಗರದ ಕೆಎಸ್ ರಾವ್ ರಸ್ತೆ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 35 ಗ್ರಾಂ ತೂಕದ 1.75 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್‌ಗಳು, 600 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 1.96 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ, ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ

Next Post

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
51
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
53
Next Post
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

Discussion about this post

Recent News

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

September 21, 2026
14
ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
66
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

September 21, 2026
ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d