• About us
  • Contact us
  • Disclaimer
Sunday, November 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್, ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Coastal Times by Coastal Times
October 22, 2022
in ಕರಾವಳಿ
ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್, ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
139
VIEWS
WhatsappTelegramShare on FacebookShare on Twitter

ಮಂಗಳೂರು : ಕಾಂಗ್ರೆಸ್ ಮುಖಂಡೆ, ಸುರತ್ಕಲ್ ಎನ್​ಐಟಿಕೆ ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ವಿಚಾರದಲ್ಲಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಟೋಲ್ ಗೇಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಪ್ರತಿಭಟನೆ ನಡೆಸುತ್ತಿರುವ ಫೋಟೋವನ್ನು ಹಾಕಿ ಅದಕ್ಕೆ ಅಶ್ಲೀಲ ಕಮೆಂಟ್ ಮಾಡಿರುವ ಬಗ್ಗೆ ದೂರು ಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರತಿಭಾ ಕುಳಾಯಿ ಅವರನ್ನು ಲೈಂಗಿಕ ದೌರ್ಜನ್ಯ ಭಾಷೆಯಲ್ಲಿ ತೇಜೋವಧೆ ಮಾಡಿರುವ ಶ್ಯಾಮ ಸುದರ್ಶನ್ ಭಟ್​ನನ್ನು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಪೊಲೀಸ್ ಉಪ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ನಿಯೋಗದಲ್ಲಿ ಸಾಮಾಜಿಕ ಮುಖಂಡರಾದ ಮಂಜುಳಾ ನಾಯಕ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತೀ ಬೋಳಾರ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜಾ ಪ್ರಮೀಳಾ ದೇವಾಡಿಗ, ಡಿವೈಎಫ್ಐ ಯುವತಿಯರ ಉಪ ಸಮಿತಿ ಮುಖಂಡರಾದ ಆಶಾ ಬೋಳೂರು, ದೀಕ್ಷಿತಾ ಜಲ್ಲಿಗುಡ್ಡೆ, ಸೌಮ್ಯ ಪಂಜಿಮೊಗರು ಮುಂತಾದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರೈಲಿನಲ್ಲಿ ನಮಾಜ್: ಸಂಚಾರಕ್ಕೆ ಅಡ್ಡಿ , ವಿಡಿಯೋ ಹಂಚಿಕೊಂಡ ಉತ್ತರ ಪ್ರದೇಶ ಮಾಜಿ ಶಾಸಕ ದೀಪಲಾಲ್ ಭಾರತಿ

Next Post

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

Related Posts

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!
ಕರಾವಳಿ

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
31
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ
ಕರಾವಳಿ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
16
Next Post
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

Discussion about this post

Recent News

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
34
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d