• About us
  • Contact us
  • Disclaimer
Tuesday, April 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಹಾಡಹಗಲೇ ಗುತ್ತಿಗೆದಾರನಿಗೆ ಇರಿದು ಕಾರು ದರೋಡೆ, ಕೆಲವೇ ಗಂಟೆಗಳಲ್ಲಿ ರೌಡಿ ಹಸೈನಾರ್ ಲಾಕ್ !

Coastal Times by Coastal Times
October 22, 2023
in ಕ್ರೈಮ್ ನ್ಯೂಸ್
ಉಳ್ಳಾಲ ಹಾಡಹಗಲೇ ಗುತ್ತಿಗೆದಾರನಿಗೆ ಇರಿದು ಕಾರು ದರೋಡೆ, ಕೆಲವೇ ಗಂಟೆಗಳಲ್ಲಿ ರೌಡಿ ಹಸೈನಾರ್ ಲಾಕ್ !
134
VIEWS
WhatsappTelegramShare on FacebookShare on Twitter

ಉಳ್ಳಾಲ; ಗುತ್ತಿಗೆದಾರ ಮೊಹಮ್ಮದ್ ಶಮೀರ್ ಎಂಬವರನ್ನು ತಂಡವೊಂದು ಅಡ್ಡಗಟ್ಟಿ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಸ್ತಿಪಡ್ಪು ಎಂಬಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾಪು ಮೂಲದ ಮೊಹಮ್ಮದ್ ಶಮೀರ್ ಎಂಬವರನ್ನು ಬಸ್ತಿಪಡ್ಪು ಬಳಿ ಪರಿಚಯಸ್ಥ ಹಸೈನಾರ್ ಎಂಬಾತ ನಿಲ್ಲಿಸಿ ಸಮೀಪದಲ್ಲೇ ಗುತ್ತಿಗೆ ಒಂದು ಇದೆ ಎಂದು ನಂಬಿಸಿ ಸಮುದಾಯ ಆರೋಗ್ಯ ಕೇಂದ್ರದ ಕಡೆ ಕರೆದುಕೊಂಡು ಬಂದಿದ್ದ. ಇದೇ ವೇಳೆ ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಉಮರ್ ನವಾಫ್ ಎಂಬಾತ ಹೊಸ ಸೈಟ್ ತೋರಿಸುವುದಾಗಿ ಮೊಹಮ್ಮದ್ ಶಮೀರ್ ರನ್ನು ನಂಬಿಸಿ ಬಸ್ತಿಪಡ್ಪು ಬಳಿ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.

ಬಸ್ತಿಪಡ್ಪು ಬಳಿ ಮೊಹಮ್ಮದ್ ಶಮೀರ್ ರನ್ನು ಕಾರಿನಿಂದ ಇಳಿಸಿದ ಇಬ್ಬರು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿ, ಕಾರಿನ ಕೀ ಕೊಡುವಂತೆ ಕೇಳಿದ್ದರು ಎನ್ನಲಾಗಿದೆ. ಇದಕ್ಕೆ ಮೊಹಮ್ಮದ್ ಶಮೀರ್ ನಿರಾಕರಿಸಿದಾಗ ಇಬ್ಬರು ಆರೋಪಿಗಳು ಜೀವಬೆದರಿಕೆ ಹಾಕಿದಲ್ಲದೇ ಕಾಲಿಗೆ ಚೂರಿಯಿಂದ ಇರಿದು ಕಾರನ್ನು ಅಪಹರಿಸಿ ಹೋಗಿದ್ದಾರೆ ಎಂದು ದೂರಲಾಗಿತ್ತು.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ‌.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ

Next Post

ಇಸ್ರೇಲ್-ಹಮಾಸ್ ಯುದ್ಧ : ಹಸಿವಿನಿಂದ ಬಳಲುತ್ತಿರುವ ಗಾಜಾದ ಜನರಿಗೆ ನೆರವಾದ ಭಾರತ!

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
69
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
46
Next Post
ಇಸ್ರೇಲ್-ಹಮಾಸ್ ಯುದ್ಧ : ಹಸಿವಿನಿಂದ ಬಳಲುತ್ತಿರುವ ಗಾಜಾದ ಜನರಿಗೆ ನೆರವಾದ ಭಾರತ!

ಇಸ್ರೇಲ್-ಹಮಾಸ್ ಯುದ್ಧ : ಹಸಿವಿನಿಂದ ಬಳಲುತ್ತಿರುವ ಗಾಜಾದ ಜನರಿಗೆ ನೆರವಾದ ಭಾರತ!

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
41
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d