• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹೃದಯಾಘಾತದಿಂದ ಧರ್ಮಗುರು ವಂ.ವಲೇರಿಯನ್ ಲೆವಿಸ್ ನಿಧನ

Coastal Times by Coastal Times
November 22, 2021
in ಕರಾವಳಿ
ಮಂಗಳೂರು: ಹೃದಯಾಘಾತದಿಂದ ಧರ್ಮಗುರು ವಂ.ವಲೇರಿಯನ್ ಲೆವಿಸ್ ನಿಧನ
23
VIEWS
WhatsappTelegramShare on FacebookShare on Twitter

ಮಂಗಳೂರು, ನ. 21: ಕಾಟಿಪಳ್ಳದ ಇನ್ ಫೆಂಟ್ ಮೇರಿ ಚರ್ಚ್‌ನ ಧರ್ಮಗುರು ವಂ. ವಲೇರಿಯನ್ ಲೆವಿಸ್ (55) ರವಿವಾರ ಸಂಜೆ ಚರ್ಚ್‌ನಲ್ಲಿ ಬಲಿ ಪೂಜೆಯ ಸಂದರ್ಭ ಹೃದಯಾಘಾತದಿಂದ ನಿಧನ ಹೊಂದಿದರು.

ಚರ್ಚ್‌ನ ವಾರ್ಷಿಕ ಉತ್ಸವ ಮುಂದಿನ ಬುಧವಾರ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಭಾನುವಾರ ಸಂಜೆ ಬಲಿ ಪೂಜೆ ಮತ್ತು ಪ್ರಸಾದದ ಮೆರವಣಿಗೆ ಜರಗಿತ್ತು. ಮೆರವಣಿಗೆ ಬಳಿಕ ಪರಮ ಪ್ರಸಾದದ ಆರಾಧನೆ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದರು.

ಮೂಲತ: ಪುತ್ತೂರು ನಿವಾಸಿಯಾಗಿದ್ದವಂ. ವಲೇರಿಯನ್ ಲೆವಿಸ್ 1995 ರಲ್ಲಿ ಗುರು ದೀಕ್ಷೆಪಡೆದಿದ್ದರು. ಬಳಿಕ 1995- 96 ರಲ್ಲಿ ಬಾರ್ಕೂರು ಚರ್ಚ್‌ನಲ್ಲಿ ಸಹಾಯಕ ಗುರು ಹಾಗೂ ಜಪ್ಪು ಸಂತ ಆಂತೋಣಿ ಆಶ್ರಮದ ಸಹಾಯಕ ನಿರ್ದೇಶಕ, 1998- 2000 ಅವಧಿಯಲ್ಲಿ ವಾಮಂಜೂರು ಚರ್ಚ್‌ನಲ್ಲಿ ಸಹಾಯಕ ಗುರು, ಬಳಿಕ ಕೊಕ್ಕಡ, ಸುಳ್ಯ ಹಾಗೂ ಮಂಜೇಶ್ವರ ಚರ್ಚ್‌ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು. 2019 ರಿಂದ ಕಾಟಪಳ್ಳ ಚರ್ಚ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳಾಯಿಬೆಟ್ಟು ; ಎಂಟು ವರ್ಷದ ಬಾಲಕಿ ಕೊಲೆ, ಅತ್ಯಾಚಾರ ಶಂಕೆ

Next Post

ಮಂಗಳೂರು ಏರ್ಪೋರ್ಟ್ ಆವರಣದಲ್ಲಿ ಬಾಂಬ್ ಪತ್ತೆ ಮಾಡಿದ್ದ ಶ್ವಾನ ಲೀನಾ ಇನ್ನಿಲ್ಲ..!

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

August 1, 2026
33
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
20
Next Post
ಮಂಗಳೂರು ಏರ್ಪೋರ್ಟ್ ಆವರಣದಲ್ಲಿ ಬಾಂಬ್ ಪತ್ತೆ ಮಾಡಿದ್ದ ಶ್ವಾನ ಲೀನಾ ಇನ್ನಿಲ್ಲ..!

ಮಂಗಳೂರು ಏರ್ಪೋರ್ಟ್ ಆವರಣದಲ್ಲಿ ಬಾಂಬ್ ಪತ್ತೆ ಮಾಡಿದ್ದ ಶ್ವಾನ ಲೀನಾ ಇನ್ನಿಲ್ಲ..!

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
33
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d