• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಆಹ್ವಾನ ರದ್ದು

Coastal Times by Coastal Times
November 22, 2023
in ರಾಜ್ಯ
ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಆಹ್ವಾನ ರದ್ದು
71
VIEWS
WhatsappTelegramShare on FacebookShare on Twitter

ಬೆಂಗಳೂರಿನಲ್ಲಿ ನ.25 ಮತ್ತು 26ರಂದು ನಡೆಯಲಿರುವ ಕಂಬಳಕ್ಕೆ ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಲಾಗಿದೆ.

ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಪ್ರಸಿದ್ಧ ಕಂಬಳಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ. ಆದರೆ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ.

ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾರತದ ಕುಸ್ತಿ ಫೆಡರೇಷನ್ ಮಾಜಿ ಆಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮಾಡಿತ್ತು. ಮನವಿ ಮೇರೆಗೆ ಕಂಬಳ ಸಮಿತಿ ಆಹ್ವಾನ ನೀಡಿತ್ತು. ಈ ಸಂಬಂಧ ವಿರೋಧ ಹಿನ್ನಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ರೈ ಮಾಧ್ಯಮಕ್ಕೆ ಮಾಹಿತಿ‌ ನೀಡಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನಲೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?

Next Post

ನಕ್ಸಲ್‌ ಪ್ರದೇಶದ ಒಂಟಿ ಮನೆಗೆ ಮಧ್ಯರಾತ್ರಿ ಲಗ್ಗೆ ಇಟ್ಟವರ‍್ಯಾರು? ಪೊಲೀಸರನ್ನೇ ಯಾಮಾರಿಸಲು ಯತ್ನಿಸಿದ ವಂಚಕ

Related Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್
ರಾಜ್ಯ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

April 8, 2025
68
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ
ರಾಜ್ಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

March 26, 2025
83
Next Post
ನಕ್ಸಲ್‌ ಪ್ರದೇಶದ ಒಂಟಿ ಮನೆಗೆ ಮಧ್ಯರಾತ್ರಿ ಲಗ್ಗೆ ಇಟ್ಟವರ‍್ಯಾರು? ಪೊಲೀಸರನ್ನೇ ಯಾಮಾರಿಸಲು ಯತ್ನಿಸಿದ ವಂಚಕ

ನಕ್ಸಲ್‌ ಪ್ರದೇಶದ ಒಂಟಿ ಮನೆಗೆ ಮಧ್ಯರಾತ್ರಿ ಲಗ್ಗೆ ಇಟ್ಟವರ‍್ಯಾರು? ಪೊಲೀಸರನ್ನೇ ಯಾಮಾರಿಸಲು ಯತ್ನಿಸಿದ ವಂಚಕ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
44
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d