• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ ; ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ರೊಮ್ಯಾನ್ಸ್‌: ಮುಸ್ಲಿಂ ವಿದ್ಯಾರ್ಥಿ, ಹಿಂದು ವಿದ್ಯಾರ್ಥಿನಿ ಕಾಲೇಜಿನಿಂದ ಅಮಾನತು !

Coastal Times by Coastal Times
December 22, 2022
in ಕರಾವಳಿ
ಬೆಳ್ತಂಗಡಿ ; ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ರೊಮ್ಯಾನ್ಸ್‌: ಮುಸ್ಲಿಂ ವಿದ್ಯಾರ್ಥಿ, ಹಿಂದು ವಿದ್ಯಾರ್ಥಿನಿ ಕಾಲೇಜಿನಿಂದ ಅಮಾನತು !
307
VIEWS
WhatsappTelegramShare on FacebookShare on Twitter

ಮಂಗಳೂರು: ಬೆಳ್ತಂಗಡಿಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕವಾಗಿಯೇ ರೊಮ್ಯಾನ್ಸ್‌ ಮಾಡುತ್ತಿದ್ದ ಆರೋಪದಲ್ಲಿ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ಬೆಳ್ತಂಗಡಿಯ ಕಾಲೇಜಿನಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರ ಜೀವನ ಕಥೆ ಆಧರಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಅದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ನಡೆಯುವ ವೇಳೆ ಈ ಇಬ್ಬರು ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿ ಹಗ್, ಕಿಸ್ ಸೇರಿದಂತೆ ರೊಮ್ಯಾನ್ಸ್‌ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗಳು ನಡೆದಿದ್ದವು. ಮುಸ್ಲಿಂ ವಿದ್ಯಾರ್ಥಿಗೆ ಹಿಂದು ಕಾರ್ಯಕರ್ತರು ಬೆದರಿಕೆ ಹಾಕಿದ್ದರು. ʻಲವ್ ಜಿಹಾದ್ ಮಾಡುತ್ತೀಯಾʼ ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಇದರ ನಡುವೆ, ಕಾಲೇಜು ಆಡಳಿತ ಮಂಡಳಿ ಹಿಂದು ವಿದ್ಯಾರ್ಥಿನಿಯನ್ನು ಸಸ್ಪೆಂಡ್ ಮಾಡಿತ್ತು. ಇದು ಇನ್ನಷ್ಟು ಚರ್ಚೆಗೆ ಕಾರಣವಾಯಿತು. ಮುಸ್ಲಿಂ ವಿದ್ಯಾರ್ಥಿಯನ್ನು ಯಾಕೆ ಸಸ್ಪೆಂಡ್ ಮಾಡಿಲ್ಲ ಎಂದು ಪ್ರಶ್ನಿಸಿ ಚರ್ಚೆ ನಡೆದಿತ್ತು. ಇದರ ನಡುವೆ ಕೋಮುದ್ವೇಷ ಹರಡುವ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿತ್ತು. ಅದರಲ್ಲಿ ಇಬ್ಬರೂ ವಿದ್ಯಾರ್ಥಿಗಳನ್ನು ಸಸ್ಪೆಂಡ್‌ ಮಾಡಿದ್ದಾಗಿ ತಿಳಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ಳಾರೆ: ಅಪಹರಣ ಪ್ರಕರಣ, ಕಾಂಗ್ರೆಸ್ ನಾಯಕಿ ದಿವ್ಯಪ್ರಭ ಚಿಲ್ತಡ್ಕ ಸೇರಿ ಆರು ಮಂದಿ ವಿರುದ್ಧ ಪ್ರಕರಣ ದಾಖಲು

Next Post

ಬ್ರೇಕ್ ಫೇಲ್ ಆಗಿ ಕಾಡಿನ ಒಳಗೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿ ಬಸ್: 15 ಜನರಿಗೆ ಗಾಯ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಬ್ರೇಕ್ ಫೇಲ್ ಆಗಿ ಕಾಡಿನ ಒಳಗೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿ ಬಸ್: 15 ಜನರಿಗೆ ಗಾಯ

ಬ್ರೇಕ್ ಫೇಲ್ ಆಗಿ ಕಾಡಿನ ಒಳಗೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿ ಬಸ್: 15 ಜನರಿಗೆ ಗಾಯ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d