• About us
  • Contact us
  • Disclaimer
Thursday, January 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬ್ರಿಜ್ ಭೂಷಣ್ ಆಪ್ತನಿಗೇ ಕುಸ್ತಿ ಫೆಡರೇಶನ್ ಅಧ್ಯಕ್ಷ ಪಟ್ಟ: ಶೂ ಕಳಚಿ ಟೇಬಲ್ ಮೇಲಿಟ್ಟು ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್

Coastal Times by Coastal Times
December 22, 2023
in ರಾಷ್ಟ್ರೀಯ ಸುದ್ದಿ
ಬ್ರಿಜ್ ಭೂಷಣ್ ಆಪ್ತನಿಗೇ ಕುಸ್ತಿ ಫೆಡರೇಶನ್ ಅಧ್ಯಕ್ಷ ಪಟ್ಟ: ಶೂ ಕಳಚಿ ಟೇಬಲ್ ಮೇಲಿಟ್ಟು ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್
55
VIEWS
WhatsappTelegramShare on FacebookShare on Twitter

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಗುರುವಾರ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ನಿಕಟವರ್ತಿ ಸಂಜಯ್ ಅವರು ಇಂದು ನಡೆದ WFI ಚುನಾವಣೆಯಲ್ಲಿ 15 ಹುದ್ದೆಗಳಲ್ಲಿ 13 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

“ಬಳಿಕ ತಮ್ಮ ಶೂಗಳನ್ನು ಕಳಚಿ ಟೇಬಲ್ ಮೇಲಿಟ್ಟು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾಕ್ಷಿ ಮಲಿಕ್, ನಾವು ನಮ್ಮ ಹೃದಯದಿಂದ ಹೋರಾಡಿದ್ದೇವೆ. ಆದರೆ ಬ್ರಿಜ್ ಭೂಷಣ್ ಅವರಂತಹ ವ್ಯಕ್ತಿ, ಅವರ ವ್ಯಾಪಾರ ಪಾಲುದಾರ ಮತ್ತು ಆಪ್ತ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ನಾನು ಕುಸ್ತಿಯನ್ನು ತ್ಯಜಿಸುತ್ತೇನೆ” ಎಂದು ಕಣ್ಣೀರಿಡುತ್ತ ಹೇಳಿದರು.

“ನಾವು ಮಹಿಳಾ ಅಧ್ಯಕ್ಷರನ್ನು ಬಯಸಿದ್ದೇವೆ. ಆದರೆ ಅದು ಸಾಧ್ಯವಾಗಲಿಲ್ಲ” ಎಂದು 31 ವರ್ಷದ ಸಾಕ್ಷಿ ಮಲಿಕ್ ತೀವ್ರ ಬೇಸರ ವ್ಯಕ್ತಪಡಿಸಿದರು. ಚುನಾವಣೆಗೆ ಮುನ್ನ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ, ಬ್ರಿಜ್ ಭೂಷಣ್‌ಗೆ ಸಂಬಂಧಿಸಿದವರು WFI ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಬೇಕು ಎಂದು ಪದೇ ಪದೇ ವಿನಂತಿಸಿದ್ದರು. ಪರಿಣಾಮವಾಗಿ, ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಅಥವಾ ಅಳಿಯ ವಿಶಾಲ್ ಸಿಂಗ್ ಸ್ಪರ್ಧಿಸದಂತೆ ತಡೆಯಲಾಗಿತ್ತು.

https://twitter.com/SakshiMalik/status/1737803756069167542?ref_src=twsrc%5Etfw%7Ctwcamp%5Etweetembed%7Ctwterm%5E1737803756069167542%7Ctwgr%5Ef6edbe40b30e6872ee8339478ed057bde8fc868c%7Ctwcon%5Es1_c10&ref_url=https%3A%2F%2Fwww.newindianexpress.com%2Fsport%2Fother%2F2023%2Fdec%2F21%2Folympic-medallist-sakshi-malik-quits-wrestling-after-brij-bhushan-loyalist-sanjay-singh-becomes-wfi-2643664.html

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಕ್ಕೂರಿನಲ್ಲಿ ಭೀಕರ ಅಪಘಾತ: ಮೀನಿನ ಲಾರಿಯ ಧಾವಂತಕ್ಕೆ ಬೈಕ್ ಸವಾರ ಯುವಕ ಬಲಿ

Next Post

ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್​ರೂಮಿನಲ್ಲಿ ಸಿಸಿ ಕ್ಯಾಮರಾ ಫಿಕ್ಸ್ ಮಾಡಿದ ಕಾಮುಕ, ಗ್ರಹಚಾರ ಬಿಡಿಸಿದ ಪೊಲೀಸರು

Related Posts

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!
ರಾಷ್ಟ್ರೀಯ ಸುದ್ದಿ

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

December 18, 2025
35
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
33
Next Post
ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್​ರೂಮಿನಲ್ಲಿ ಸಿಸಿ ಕ್ಯಾಮರಾ ಫಿಕ್ಸ್ ಮಾಡಿದ ಕಾಮುಕ, ಗ್ರಹಚಾರ ಬಿಡಿಸಿದ ಪೊಲೀಸರು

ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್​ರೂಮಿನಲ್ಲಿ ಸಿಸಿ ಕ್ಯಾಮರಾ ಫಿಕ್ಸ್ ಮಾಡಿದ ಕಾಮುಕ, ಗ್ರಹಚಾರ ಬಿಡಿಸಿದ ಪೊಲೀಸರು

Discussion about this post

Recent News

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
19
ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

January 15, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

January 15, 2026
ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d