• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು

Coastal Times by Coastal Times
January 23, 2023
in ಕರಾವಳಿ
ಸುರತ್ಕಲ್: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು
160
VIEWS
WhatsappTelegramShare on FacebookShare on Twitter

ಮಂಗಳೂರು:  ಪಕ್ಕದ‌ ಮನೆಯ ಕಾರ್ಯಕ್ರಮ ಮುಗಿಸಿ ಮನೆಗೆ ಬರಲು ಗಂಡ ತಡ ಮಾಡಿದರು ಎಂಬ ಕಾರಣಕ್ಕೆ ಅಸಮಾಧಾನಗೊಂಡ ಪತ್ನಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಬಾಳ ಗ್ರಾಮದ ಒಟ್ಟೆಕಾಯಾರ್ ಮನೆಯ ಹರೀಶ್ ಅವರ ಪತ್ನಿ ದಿವ್ಯಾ (26) ಎಂದು ಗುರುತಿಸಲಾಗಿದೆ. ಈ ಬಗ್ಗೆ ದಿವ್ಯಾ ಅವರ ತಾಯಿ, ಕೋಟೆಕಾರ್ ಮಾಡೂರಿನ ಗಿರಿಜಾ ಪೂಜಾರಿ ಅವರು ಸುರತ್ಕಲ್‌ ಠಾಣೆ ಗೆ ದೂರು ನೀಡಿದ್ದಾರೆ.

‘ಮಗಳು ದಿವ್ಯಾ ನಗರದ ಲೇಡಿಹಿಲ್ ನ ಔಷಧಾಲಯವೊಂದರಲ್ಲಿ ಕೆಲಸ‌ಮಾಡುತ್ತಿದ್ದಳು. ಮೊಗವೀರ ಯುವಕ ಹರೀಶ್ ಅವರನ್ನು ಪ್ರೀತಿಸಿದ್ದಳು. ನಗರದ ಆರ್ಯ ಸಮಾಜದಲ್ಲಿ 2022  ಮಾರ್ಚ್ 24ರಂದು ಅವರಿಬ್ಬರು ಸರಳವಾಗಿ ಮದುವೆಯಾಗಿದ್ದರು. ನಮಗೆ ವಿಷಯ ಗೊತ್ತಾದ ಬಳಿಕ ನಾವೂ ಅವರ ಮನೆಗೆ ಹೋಗಿ ಬರುತ್ತಿದ್ದೆವು. ದಂಪತಿ ಅನ್ಯೋನ್ಯವಾಗಿದ್ದರು.’ ಎಂದು ತಾಯಿ ಹೇಳಿದ್ದಾರೆ.

‘ಮಗಳು ಮುಂಗೋಪಿ ಸ್ವಭಾವದವಳು. ನೆರೆಮನೆಯಲ್ಲಿ ಶನಿವಾರ ನಡೆದಿದ್ದ ಕಾರ್ಯಕ್ರಮದಲ್ಲಿ ಗಂಡ ಹೆಂಡತಿ ಒಟ್ಟಿಗೆ ಭಾಗವಹಿದ್ದರು. ಅಲ್ಲಿಂದ ಮನೆಗೆ ಹೊರಡುವಾಗ ಹರೀಶ ತಡ ಮಾಡಿದ್ದರು. ಈ ಕಾರಣದಿಂದ ಅಸಮಾಧಾನಗೊಂಡಿದ್ದ ದಿವ್ಯಾ ಒಬ್ಬಳೇ ಮನೆಗೆ ಮರಳಿದ್ದಳು. ಭಾನುವಾರ‌ ಸಂಜೆ‌ 3 ರಿಂದ‌ 4 ಗಂಟೆ ನಡುವೆ ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.  ಈ ಸಾವಿನ ಬಗ್ಗೆ ಯಾವುದೇ ಸಂಶಯವಿಲ್ಲ’ ಎಂದು ಗಿರಿಜಾ ಪೂಜಾರಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿ ಅಭಿವೃದ್ಧಿಗೆ 2500 ಕೋಟಿ ಬಜೆಟ್ ಘೋಷಣೆ, ಪ್ರತಿ ಮೀನುಗಾರರಿಗೆ 10 ಲಕ್ಷ ರೂ. ವಿಮಾ ಯೋಜನೆ

Next Post

ರಾಮ– ಲಕ್ಷ್ಮಣ ಕಂಬಳ ಫಲಿತಾಂಶ ; ಸತತ ಆರನೇ ವರ್ಷವೂ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮೆಡಲ್ ಸಾಧನೆ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

April 16, 2026
14
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
70
Next Post
ರಾಮ– ಲಕ್ಷ್ಮಣ ಕಂಬಳ ಫಲಿತಾಂಶ ; ಸತತ ಆರನೇ ವರ್ಷವೂ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮೆಡಲ್ ಸಾಧನೆ

ರಾಮ– ಲಕ್ಷ್ಮಣ ಕಂಬಳ ಫಲಿತಾಂಶ ; ಸತತ ಆರನೇ ವರ್ಷವೂ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮೆಡಲ್ ಸಾಧನೆ

Discussion about this post

Recent News

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
14
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
70
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d