ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಲದೀಪ್ ಕುಮಾರ್ ಆರ್.ಜೈನ್ ಅವರು ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಳಿಸಿದೆ.
Discover more from Coastal Times Kannada
Subscribe to get the latest posts sent to your email.








Discussion about this post