• About us
  • Contact us
  • Disclaimer
Sunday, July 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ವಿಧಿವಶ

Coastal Times by Coastal Times
February 23, 2024
in ಕರಾವಳಿ
ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ವಿಧಿವಶ
384
VIEWS
WhatsappTelegramShare on FacebookShare on Twitter

ಉಳ್ಳಾಲ, ಫೆ.23: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ಮೃತಪಟ್ಟಿದ್ದಾರೆ.

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ  ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ.22ರಂದು ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತವಾಗಿದೆ‌.

ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

Next Post

ಮಂಗಳೂರಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಾಲ್ಕು ಹಡಗು, ಎರಡು ಹೆಲಿಕಾಪ್ಟರ್ ಗಳಲ್ಲಿ ಶಕ್ತಿ ಪ್ರದರ್ಶನ

Related Posts

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು
ಕರಾವಳಿ

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
88
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ
ಕರಾವಳಿ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
33
Next Post
ಮಂಗಳೂರಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಾಲ್ಕು ಹಡಗು, ಎರಡು ಹೆಲಿಕಾಪ್ಟರ್ ಗಳಲ್ಲಿ ಶಕ್ತಿ ಪ್ರದರ್ಶನ

ಮಂಗಳೂರಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಾಲ್ಕು ಹಡಗು, ಎರಡು ಹೆಲಿಕಾಪ್ಟರ್ ಗಳಲ್ಲಿ ಶಕ್ತಿ ಪ್ರದರ್ಶನ

Discussion about this post

Recent News

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
174
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d