• About us
  • Contact us
  • Disclaimer
Thursday, November 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 23 ಪ್ರಕರಣಗಳಲ್ಲಿ ವಾರೆಂಟ್ ಎದುರಿಸುತ್ತಿದ್ದ ಆರೋಪಿಯ ಬಂಧನ

Coastal Times by Coastal Times
March 23, 2023
in ಕ್ರೈಮ್ ನ್ಯೂಸ್
ಮಂಗಳೂರು: 23 ಪ್ರಕರಣಗಳಲ್ಲಿ ವಾರೆಂಟ್ ಎದುರಿಸುತ್ತಿದ್ದ ಆರೋಪಿಯ ಬಂಧನ
85
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.23: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇರುವ ಆರೋಪಿ ಅಜರುದ್ದೀನ್ (29) ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಜರುದ್ದೀನ್ ವಿರುದ್ಧ ಮಂಗಳೂರು ನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳನ್ನು ಎದುರಿಸುತ್ತಿದ್ದು, 23 ಪ್ರಕರಣಗಳಲ್ಲಿಯೂ ಬಂಧನ ವಾರಂಟ್ ಜಾರಿಯಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಆದೇಶದಂತೆ ಸುರತ್ಕಲ್ ಠಾಣೆ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತವರ ತಂಡ ಬಂಧಿಸಿದೆ.

ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ದಿನಾಂಕ 22/03/2023 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌ ಸಿಬ್ಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಇದರ ಚುನಾವಣೆ ಕಾನೂನು ಬದ್ಧವಾಗಿ ನಡೆದಿದೆ ; ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್

Next Post

ತಾಯಿಯ ಕಾಲಿನಿಂದ ಹಾವಿನ ವಿಷ ಹೀರಿದ ಮಗಳು ಘಟನೆಗೆ ದೊಡ್ಡ ತಿರುವು; ಕಾಲಿಗೆ ಕಚ್ಚಿದ್ದು ನಾಗರಹಾವು ಅಲ್ಲ!

Related Posts

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ
ಕ್ರೈಮ್ ನ್ಯೂಸ್

November 4, 2026
66
ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

November 3, 2026
149
Next Post
ತಾಯಿಯ ಕಾಲಿನಿಂದ ಹಾವಿನ ವಿಷ ಹೀರಿದ ಮಗಳು ಘಟನೆಗೆ ದೊಡ್ಡ ತಿರುವು; ಕಾಲಿಗೆ ಕಚ್ಚಿದ್ದು ನಾಗರಹಾವು ಅಲ್ಲ!

ತಾಯಿಯ ಕಾಲಿನಿಂದ ಹಾವಿನ ವಿಷ ಹೀರಿದ ಮಗಳು ಘಟನೆಗೆ ದೊಡ್ಡ ತಿರುವು; ಕಾಲಿಗೆ ಕಚ್ಚಿದ್ದು ನಾಗರಹಾವು ಅಲ್ಲ!

Discussion about this post

Recent News

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
24
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
66
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d