• About us
  • Contact us
  • Disclaimer
Sunday, February 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ : ಶಾಕ್ ಕೊಟ್ಟ ಪೊಲೀಸರು!

Coastal Times by Coastal Times
April 23, 2022
in ರಾಜ್ಯ
ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ : ಶಾಕ್ ಕೊಟ್ಟ ಪೊಲೀಸರು!
172
VIEWS
WhatsappTelegramShare on FacebookShare on Twitter

ಚಾಮರಾಜನಗರ: ಕೆಲವು ಪ್ರೇಮಿಗಳು ಅಕ್ಕಪಕ್ಕ ಯಾರಿರುತ್ತಾರೆ ಎಂಬುವುದನ್ನು ಗಮನಿಸದೇ ಸಾರ್ವಜನಿಕ ಪ್ರದೇಶಗಳಲ್ಲಿ ಆಗಾಗ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಪ್ರೀತಿಯಲ್ಲಿ ಬಿದ್ದ ಪ್ರೇಮಿಗಳಿಗೆ ಜಗವೆಲ್ಲಾ ಕುರುಡಾಗಿರುತ್ತದೆ. ಸದ್ಯ ಪ್ರೇಮಿಗಳಿಬ್ಬರು ಹಾಡಹಗಲೇ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೋಮ್ಯಾನ್ಸ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ

ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿ ಪ್ರೇಮಿಗಳಿಬ್ಬರು ನಡುರಸ್ತೆಯಲ್ಲಿ ಬೈಕ್ ಮೇಲೆ ರೈಡ್ ಹೋಗುತ್ತಾ, ಸಾರ್ವಜನಿಕವಾಗಿ ಲಿಪ್‍ಲಾಕ್ ಮಾಡಿದ್ದಾರೆ. ಪಲ್ಸರ್ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಉಲ್ಟಾ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಚುಂಬಿಸಿದ್ದಾಳೆ. ಜನರು, ಬಸ್ಸು, ಲಾರಿಗಳ ಸಂಚಾರದ ಪರಿವೇ ಇಲ್ಲದೇ ಹೆದ್ದಾರಿಯಲ್ಲಿ ಪ್ರೇಮಿಗಳು ಹುಚ್ಚಾಟ ನಡೆಸಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ಬೈಕ್ ಚಾಮರಾಜನಗರದ್ದಲ್ಲಿಯೇ ನೋಂದಣಿಯಾಗಿದ್ದು ಕೆಲ ಸವಾರರು ಇಬರಿಬ್ಬರ ಆಟವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆದರೆ ಈ ದೃಶ್ಯ ಕೆಲವರಿಗೆ ಮುಜುಗರವನ್ನುಂಟು ಮಾಡಿದೆ.

ಈ ಬಗ್ಗೆ  ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ಬೈಕ್ ಸವಾರನ ವಿರುದ್ಧ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಸಂಚಾರ ನಿಯಮ ಕಾನೂನು ಉಲ್ಲಂಘನೆ ಅಡಿಯಲ್ಲಿ ಸ್ವಪ್ರೇರಿತ ದೂರು ತಯಾರಿಸಿ ಮೊ.ನಂ: 39/2022 ಕಲಂ 279 IPC ಮತ್ತು 184 IMV ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಳಲಿ ಮಸೀದಿ ನವೀಕರಣ ತಾತ್ಕಾಲಿಕ ಸ್ಥಗಿತ

Next Post

ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ, ಕದ್ದವರಿಬ್ಬರು, ಖರೀದಿಸಿದ ಅಂಗಡಿ ಮಾಲೀಕರ ಬಂಧನ

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
130
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ, ಕದ್ದವರಿಬ್ಬರು, ಖರೀದಿಸಿದ ಅಂಗಡಿ ಮಾಲೀಕರ ಬಂಧನ

ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ, ಕದ್ದವರಿಬ್ಬರು, ಖರೀದಿಸಿದ ಅಂಗಡಿ ಮಾಲೀಕರ ಬಂಧನ

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
28
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d