• About us
  • Contact us
  • Disclaimer
Saturday, August 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

Coastal Times by Coastal Times
June 23, 2026
in ಕರಾವಳಿ
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್
123
VIEWS
WhatsappTelegramShare on FacebookShare on Twitter

ಉಳ್ಳಾಲ, ಜೂ.23: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಬಸ್ ನಿರ್ವಾಹಕ ಹಾಗೂ ಪ್ರಯಾಣಿಕರು ಆಂಬುಲೆನ್ಸ್ ಮೂಲಕ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ವಿವರ: ಮಂಗಳೂರಿನಿಂದ ಮುಡಿಪು ಕಡೆ ಬರುತ್ತಿದ್ದ ಗೋಪಾಲಕೃಷ್ಣ ಬಸ್ ಯೆನೆಪೋಯ ಬಳಿ ತಲುಪಿದಾಗ ಚಾಲಕ ಜನಾರ್ದನ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಚಾಲನೆಯಲ್ಲಿದ್ದ ಬಸ್ ಅನ್ನು ಅವರು ಡಿವೈಡರ್‌ಗೆ ಹತ್ತಿಸಿದ್ದಾರೆ. ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಯೆನೆಪೋಯ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ವಾಹನ ಚಾಲಕರು ದಿನನಿತ್ಯಲೂ ವಿರುದ್ಧ ಧಿಕ್ಕಿನಲ್ಲಿ ಚಲಿಸಿ ಯೂ-ಟರ್ನ್ ಹೊಡೆಯುತ್ತಿರುತ್ತಾರೆ. ಆದರೆ ಇಂದು ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿಗೆ ಯಾವುದೇ ವಾಹನಗಳು ಅಡ್ಡ ಸಿಗದ ಕಾರಣ ಅನಾಹುತ ತಪ್ಪಿದಂತಾಗಿದೆ.

ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ಧನ ಅವರನ್ನು ಅಲ್ಲೇ ಇದ್ದ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

Next Post

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

Related Posts

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
ಕರಾವಳಿ

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
20
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
65
Next Post
ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

Discussion about this post

Recent News

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
20
ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

August 8, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

August 8, 2026
ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d