• About us
  • Contact us
  • Disclaimer
Monday, June 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೇಸ್​ಬುಕ್​ ಪ್ರೇಮ: ಹುಡುಗನ ಹೆಸರಲ್ಲಿ ಮಾತಿನಲ್ಲೇ ಸ್ವರ್ಗ ಸುಖ ಕಾಣಿಸ್ತಿದ್ದ ಮಂಗಳಮುಖಿ ಅರೆಸ್ಟ್​

Coastal Times by Coastal Times
July 23, 2022
in ಕರಾವಳಿ
ಫೇಸ್​ಬುಕ್​ ಪ್ರೇಮ: ಹುಡುಗನ ಹೆಸರಲ್ಲಿ ಮಾತಿನಲ್ಲೇ ಸ್ವರ್ಗ ಸುಖ ಕಾಣಿಸ್ತಿದ್ದ ಮಂಗಳಮುಖಿ ಅರೆಸ್ಟ್​
150
VIEWS
WhatsappTelegramShare on FacebookShare on Twitter

ಬಂಟ್ವಾಳ : ಹುಡುಗನ ಹೆಸರಲ್ಲಿ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳ ಜೊತೆ ಫೇಸ್​​ಬುಕ್​ನಲ್ಲಿ ಪ್ರೇಮದಾಟವಾಡುತ್ತಿದ್ದ ಮಂಗಳಮುಖಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಿವಿಲ್ ಇಂಜಿನಿಯರ್ ಎಂದು ಹೇಳಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ. ಸುಮಾರು ನಾಲ್ಕು ವರ್ಷಗಳಿಂದ ಬಂಟ್ವಾಳದ ಯುವತಿ ಫೇಸ್​​ಬುಕ್ ಖಾತೆ ನಂಬಿ ಪ್ರೇಮದ ಬಲೆಗೆ ಬಿದ್ದಿದ್ದಳು. ಫೇಸ್​​ಬುಕ್​​ ಮೆಸೆಂಜರ್​ನಲ್ಲಿ ಚಾಟಿಂಗ್​, ದೂರವಾಣಿ ಕರೆಯಲ್ಲೂ ಇಬ್ಬರೂ ಮಾತನಾಡುತ್ತಿದ್ದರು. ಮಗಳ ಪ್ರೇಮ ಪ್ರಕರಣ ತಾಯಿಗೆ ಗೊತ್ತಾಗಿದ್ದು, ಮನೆಯವರ ಮಾತಿಗೆ ಎದುರಾಡಿದ್ದ ಹುಡುಗಿ, ಮದುವೆಯಾದರೆ ಆತನನ್ನೇ ಎಂದು ಹೇಳಿ ರಂಪ ಮಾಡಿದ್ದಳು. ಕೊನೆಗೆ ಹುಡುಗಿಯ ರಂಪಾಟದಿಂದ ಬೇಸತ್ತ ಮನೆಮಂದಿ ಬಂಟ್ವಾಳದ ಮಹಿಳಾ ವಕೀಲರೊಬ್ಬರ ಬಳಿ ಸಲಹೆ ಕೇಳಿದ್ದರು.  ಪ್ರೇಮಿಯ ಮೊಬೈಲ್ ನಂಬರ್ ಆಧರಿಸಿ ಪ್ರದೀಪ್ ಅನ್ನುವ ಹುಡುಗ ಯಾರು ಅನ್ನೋದ್ರ ಬಗ್ಗೆ ಪೊಲೀಸರು ಟ್ರೇಸ್ ಮಾಡಿದ್ದರು. ಚೆಕ್ ಮಾಡಿದಾಗ, ಕುಂದಾಪುರದ ಶಂಕರನಾರಾಯಣ ಎಂಬಲ್ಲಿಂದ ಫೋನ್ ಬರುತ್ತಿರುವುದು ತಿಳಿದುಬಂದಿತ್ತು. ಕೊನೆಗೆ ಅಲ್ಲಿನ ಪೊಲೀಸರು ಮತ್ತು ವಿಟ್ಲ ಪೊಲೀಸರ ಸಹಾಯದಿಂದ ಮಹಿಳಾ ವಕೀಲೆ ಶೈಲಜಾ ರಾಜೇಶ್ ನೇರವಾಗಿ ಪ್ರದೀಪ್ ಅನ್ನೋ ಹುಡುಗನ ಮನೆಗೆ ಎಂಟ್ರಿ ಕೊಟ್ಟಿದ್ದರು.  ಪೊಲೀಸ್ ಮತ್ತು ವಕೀಲೆಯನ್ನು ನೋಡಿದಾಗಲೇ ಆ ಮನೆಯಲ್ಲಿದ್ದ ವ್ಯಕ್ತಿ ಶಾಕ್ ಆಗಿದ್ದ. ಇಲ್ಲಿಂದ ಹುಡುಗನ ನೋಡಲು ಹೋಗಿದ್ದವರು ಕೂಡ ಶಾಕ್ ಆಗಿದ್ದರು. ಜ್ಯೋತಿ ಎಂಬ ಹೆಸರಿನ ಮಂಗಳಮುಖಿಯಾಗಿದ್ದ ಆ ವ್ಯಕ್ತಿ ಫೇಸ್ಬುಕ್ ನಲ್ಲಿ ತನ್ನ ಹೆಸರನ್ನು ಪ್ರದೀಪ್ ಎಂದು ತೋರಿಸಿ ಯುವತಿಗೆ ಜಾಲ ಬೀಸಿದ್ದಳು. ಇದೀಗ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳಮುಖಿಯನ್ನು ಬಂಧಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸ್ಮಾರ್ಟ್ ಸಿಟಿ ಅವ್ಯವಸ್ಥೆ , ರಸ್ತೆ ಗುಂಡಿಗೆ ಕಲ್ಲು ಹಾಕಿ ಮುಚ್ಚಿ ಪೊಲೀಸರಿಂದಲೇ ಪರಿಹಾರ

Next Post

ಮಂಗಳೂರು ಕಿಸ್ಸಿಂಗ್ ವಿಡಿಯೋ ಪ್ರಕರಣ ; ಮತ್ತೆ ಮೂವರು ವಿದ್ಯಾರ್ಥಿಗಳ ಬಂಧನ

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
ಕರಾವಳಿ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ‘ಟ್ರುಥ್ ಆ್ಯಂಡ್ ಡೇರ್ ಗೇಮ್’ನಂತೆ ವಿದ್ಯಾರ್ಥಿಗಳ ಕಿಸ್ಸಿಂಗ್ ‘

ಮಂಗಳೂರು ಕಿಸ್ಸಿಂಗ್ ವಿಡಿಯೋ ಪ್ರಕರಣ ; ಮತ್ತೆ ಮೂವರು ವಿದ್ಯಾರ್ಥಿಗಳ ಬಂಧನ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d