• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಿಸ್ಸಿಂಗ್ ವಿಡಿಯೋ ಪ್ರಕರಣ ; ಕಿಸ್ಸಿಂಗ್ ಬೆನ್ನಲ್ಲೇ ಸೆಕ್ಸ್ ವಿಡಿಯೋ ಲೀಕ್, ಐವರು ವಿದ್ಯಾರ್ಥಿಗಳ ಬಂಧನ, ಮೂವರ ವಿರುದ್ಧ ಪೊಕ್ಸೊ ಪ್ರಕರಣ

Coastal Times by Coastal Times
July 23, 2022
in ಕರಾವಳಿ
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ‘ಟ್ರುಥ್ ಆ್ಯಂಡ್ ಡೇರ್ ಗೇಮ್’ನಂತೆ ವಿದ್ಯಾರ್ಥಿಗಳ ಕಿಸ್ಸಿಂಗ್ ‘
362
VIEWS
WhatsappTelegramShare on FacebookShare on Twitter

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಸ್ವೇಚ್ಛಾಚಾರದ ಮತ್ತೊಂದು ವಿಡಿಯೋ ಲೀಕ್ ಆಗಿದ್ದು, ಮಂಗಳೂರಿನ ಜನರ ಮಾನವನ್ನೇ ಹರಾಜು ಹಾಕಿದೆ. ಲಿಪ್ ಲಾಕ್ ಮಾಡಿದ್ದ ವಿದ್ಯಾರ್ಥಿನಿಯ ಜೊತೆಗೇ ಸೆಕ್ಸ್ ನಡೆಸುವ ವಿಡಿಯೋ ಬಹಿರಂಗ ಆಗಿದ್ದು, ಪ್ರತಿಷ್ಠಿತ ಕಾಲೇಜು ಹೆಸರಲ್ಲಿ ವಿದ್ಯಾರ್ಥಿಗಳು ಮಾನಗೆಟ್ಟ ಕೆಲಸವನ್ನು ಮಾಡುವುದಕ್ಕೂ ಹೇಸುವುದಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ನಗರದ ಅಪಾರ್ಟ್‍ಮೆಂಟ್‌ ಸಮುಚ್ಚಯವೊಂದರ ಕೊಠಡಿಯಲ್ಲಿ ನಗರದ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೊ ವೈರಲ್ ಆಗಿರುವ ಪ್ರಕರಣದಲ್ಲಿ ಐವರು ಬಾಲಾರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ‘ಐವರನ್ನು ವಶಕ್ಕೆ ಪಡೆದು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದೇವೆ. ಅವರು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿ ಮಕ್ಕಳನ್ನು ಪೋಷಕರ ಬಳಿಗೆ ಕಳುಹಿಸಿಕೊಟ್ಟಿದ್ದಾರೆ. ತನಿಖಾಧಿಕಾರಿ ಮಂದೆ ಹಾಜರಾಗುವಂತೆಯೂ ಸೂಚನೆ ನೀಡಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಗರದ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರಲ್ಲಿ ವಿದ್ಯಾರ್ಥಿನಿ ಜೊತೆ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರು, ವಿಡಿಯೊ ಚಿತ್ರೀಕರಿಸಿದ್ದ ವಿದ್ಯಾರ್ಥಿಯನ್ನು ಬುಧವಾರ ವಶಕ್ಕೆ ಪಡೆದಿದ್ದರು. ‘ಬೇರೆ ಜಿಲ್ಲೆಯ ಇಬ್ಬರು ಸ್ನೇಹಿತರು ಬಾಡಿಗೆ ಪಡೆದಿದ್ದ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ಮೂವರು ವಿದ್ಯಾರ್ಥಿನಿಯರು ಸೇರಿದಂತೆ 11 ಮಂದಿ ಸಹಪಾಠಿಗಳು ‘ಟ್ರುಥ್ ಆ್ಯಂಡ್ ಡೇರ್’ ಗೇಮ್ ಆಡುತ್ತಿರುವಾಗ ಈ ಘಟನೆ ನಡೆದಿದೆ ಎಂಬುದಾಗಿ ವಿದ್ಯಾರ್ಥಿಯು ವಿಚಾರಣೆಯ ವೇಳೆ ತಿಳಿಸಿದ್ದಾನೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

Next Post

ಮಂಗಳೂರು ಸ್ಮಾರ್ಟ್ ಸಿಟಿ ಅವ್ಯವಸ್ಥೆ , ರಸ್ತೆ ಗುಂಡಿಗೆ ಕಲ್ಲು ಹಾಕಿ ಮುಚ್ಚಿ ಪೊಲೀಸರಿಂದಲೇ ಪರಿಹಾರ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
67
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
44
Next Post
ಮಂಗಳೂರು ಸ್ಮಾರ್ಟ್ ಸಿಟಿ ಅವ್ಯವಸ್ಥೆ , ರಸ್ತೆ ಗುಂಡಿಗೆ ಕಲ್ಲು ಹಾಕಿ ಮುಚ್ಚಿ ಪೊಲೀಸರಿಂದಲೇ ಪರಿಹಾರ

ಮಂಗಳೂರು ಸ್ಮಾರ್ಟ್ ಸಿಟಿ ಅವ್ಯವಸ್ಥೆ , ರಸ್ತೆ ಗುಂಡಿಗೆ ಕಲ್ಲು ಹಾಕಿ ಮುಚ್ಚಿ ಪೊಲೀಸರಿಂದಲೇ ಪರಿಹಾರ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
67
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d