• About us
  • Contact us
  • Disclaimer
Saturday, March 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಯುವಕ ಸೆರೆ

Coastal Times by Coastal Times
July 23, 2023
in ಕ್ರೈಮ್ ನ್ಯೂಸ್
ಮಂಗಳೂರು| ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಯುವಕ ಸೆರೆ
175
VIEWS
WhatsappTelegramShare on FacebookShare on Twitter

ಮಂಗಳೂರು, ಜು.23: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಕುಲಶೇಖರದ ನಿಡ್ಡೆಲ್‌ನ ಹರ್ಷಿತ್ ಶೆಟ್ಟಿ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ 25 ಗ್ರಾಂ ತೂಕದ ರೂ. 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,35,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ನಗರದ ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಮತ್ತು ಹಲ್ಲೆ ಪ್ರಕರಣ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ ಅಪಹರಣ ಮತ್ತು ಸರ ಕಳ್ಳತನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿವೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈ ನರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ| ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ- ಸ್ವಯಂ ಪ್ರೇರಿತ ಪ್ರಕರಣ ದಾಖಲು

Next Post

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ 25 ರಂದು ರಜೆ ಘೋಷಣೆ

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
134
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
Next Post
ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ 25 ರಂದು ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ 25 ರಂದು ರಜೆ ಘೋಷಣೆ

Discussion about this post

Recent News

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
134
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d