ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್ ಅವರ ಮನೆ, ಕಚೇರಿ ಮೇಲೆ ಇತ್ತೀಚೆಗೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಈ ಹಿನ್ನೆಲೆ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಜು.23ರ ಮಂಗಳವಾರ ಬೆಳಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಪಿಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
Discussion about this post