• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಮಲಬಾರ್ ಗೋಲ್ಡ್ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ

Coastal Times by Coastal Times
September 23, 2021
in ಕರಾವಳಿ
ಉಡುಪಿ: ಮಲಬಾರ್ ಗೋಲ್ಡ್  ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ
74
VIEWS
WhatsappTelegramShare on FacebookShare on Twitter

ಉಡುಪಿ : ನಗರದ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಉಡುಪಿ ಮಳಿಗೆಯಲ್ಲಿ ಪ್ರಪ್ರಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉಡುಪಿ ಅಜೆಕಾರ್ ಗ್ರಾಮ ಪಂಚಾಯತ್ ಮಾಜಿ ಸದಸ್ಯೆರಾದ ವಿದ್ಯಾ ಪೈ ಚಾಲನೆ ನೀಡಿದರು.

ಸೆ.22ರಿಂದ ಸೆ.30ರವರೆಗೆ ಆಯೋಜಿಸಲಾಗಿದೆ. ಹೆರಿಟೇಜ್ ಚಿನ್ನಾಭರಣಗಳ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳಿವೆ. ‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವ ವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣೀಕೃತ ವಜ್ರಾಭರಣಗಳು,  ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹ, ‘ಪ್ರಶಿಯಾ’ದಲ್ಲಿ ರುಬಿ, ಎಮರಾಲ್ ಆಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದೆ. ‘ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ. ‘ಏರ’ ಅನ್ವಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹಗಳಿವೆ.

ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈ ಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, ಎಲ್ಲಾ ಆಭರಣಗಳು ಹಾಲ್‌ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ಐಜಿಐ ಮತ್ತು ಜೆಐಪಿ ಪ್ರಾಮಾಣಿಕತ ವಜ್ರಾಭರಣಗಳು, ಮದುವೆ ಖರೀದಿಗಳಿಗಾಗಿ ಮುಂಗಡ ಶೇ.5ರಿಂದ ಪಾವತಿಸುವ ಮೂಲಕ ಆಭರಣಗಳನ್ನು ಕಾಯ್ದಿರಿಸಿ ಮತ್ತು ಚಿನ್ನದ ದರದಲ್ಲಿ ಆಗುವ ಏರಿಳಿತದಿಂದ ಸಂರಕ್ಷಿಸಬಹುದು.

ಈ ಪ್ರದರ್ಶನದಲ್ಲಿ ಹೊಸದಾಗಿ ಅನಾವರಣಗೊಂಡ ‘ಎಲಾರ’ ಕಲೆಕ್ಷನ್, ಬ್ರಾಂಡೆಡ್ ವಾಚ್ ಗಳಾದ ರಾಡೊ, ಟಿಪ್ಪೋ, ಸಿಕೊ, ಟೈಮಾಕ್ಸ್, ಫೋಲ್‌ಗೆ ಶೇ.30ರಷ್ಟು ಕಡಿತ ಇದೆ.

ಕಾರ್ಯಕ್ರಮದಲ್ಲಿ ರೂಪದರ್ಶಿನಿಯರಾದ ಅನುರಾಧ, ಸುಮಾ ಆರ್, ಸ್ಪರ್ಶ ಜೈನ್ ಮತ್ತು ಸಮೀಕ್ಷಾ ಹಾಗೂ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್ , ಜಿಆರ್ ಎಮ್ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಮತ್ತು ಶಾಖೆಯ ಎಲ್ಲಾ ಸಿಬ್ಬಂದಿ ಉಪಸ್ಥಿತಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

Next Post

ಮಂಗಳೂರು ಗುರುಪುರ : ಕಣಜ ಹುಳುಗಳ ದಾಳಿಗೆ ಯುವಕ ಸಾವು

Related Posts

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
Next Post
ಮಂಗಳೂರು ಗುರುಪುರ : ಕಣಜ ಹುಳುಗಳ ದಾಳಿಗೆ ಯುವಕ ಸಾವು

ಮಂಗಳೂರು ಗುರುಪುರ : ಕಣಜ ಹುಳುಗಳ ದಾಳಿಗೆ ಯುವಕ ಸಾವು

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d