• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಲ್ ಕಟ್ಟದ ಹಿನ್ನೆಲೆ ಕರೆಂಟ್ ಕಟ್ ಪವರ್ ಮ್ಯಾನ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿ ಪೊಲೀಸ್ ವಶಕ್ಕೆ.

Coastal Times by Coastal Times
September 23, 2022
in ಕ್ರೈಮ್ ನ್ಯೂಸ್
ಬಿಲ್ ಕಟ್ಟದ ಹಿನ್ನೆಲೆ ಕರೆಂಟ್ ಕಟ್ ಪವರ್ ಮ್ಯಾನ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿ ಪೊಲೀಸ್ ವಶಕ್ಕೆ.
56
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಪವರ್ ಮ್ಯಾನ್​ಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್​ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೋರ್ವ ಪವರ್ ಮ್ಯಾನ್ ಉಮೇಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಹೆಸರಿನ ವಿದ್ಯುತ್ ಶುಲ್ಕ 3,530 ಇದ್ದು, ಇದನ್ನು ಪಾವತಿಸದ ಹಿನ್ನೆಲೆ ಸೆಪ್ಟೆಂಬರ್ 19ರಂದು ಮಧ್ಯಾಹ್ನ ಪವರ್ ಮ್ಯಾನ್ ಉಮೇಶ್ ಅವರು ಕಾಂತು ಪೂಜಾರಿ ಅವರ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ಸಂದರ್ಭದಲ್ಲಿ ಅವರ ಮೃತರ ಅಳಿಯ ರಿಜೀಶ್ ಮನೆಯಲ್ಲಿ ಇರಲಿಲ್ಲ. ಗೂಡ್ಸ್ ಲಾರಿ ಚಾಲಕರಾಗಿರುವ ರಿಜೀಶ್​ ಅವರಿಗೆ ಮನೆಯವರು ಫೋನ್ ಮಾಡಿ ಪವರ್ ಮ್ಯಾನ್​ಗಳಿಗೆ ಮಾತನಾಡಲು ಹೇಳಿದ್ದರು. ಫೋನ್​ನಲ್ಲಿ ಪವರ್ ಮ್ಯಾನ್ ಉಮೇಶ್​​ಗೆ ಕೊಲೆ ಬೆದರಿಕೆಯನ್ನು ಹಾಕಿದ್ದ. ಇದನ್ನು ಉಮೇಶ್ ಅವರು ಮೇಲಾಧಿಕಾರಿಗಳಿಗೆ ತಿಳಿಸಿದ್ದರು. ಈ ಬಗ್ಗೆ ಕೊಕ್ಕಡ ಜೆಇ ಕೃಷ್ಣೇಗೌಡ ತಾನು ಪರಿಶೀಲಿಸುವುದಾಗಿ ತಿಳಿಸಿದ್ದರು.ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹಲ್ಲೆ ನಡೆಸಿದ ಆರೋಪಿಗೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಮೇಲಾಧಿಕಾರಿಗಳು ಒತ್ತಾಯಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶಂಕಿತ ಉಗ್ರ ಮಾಝ್‌ ತಂದೆ ಮುನೀರ್‌ ಹೃದಯಾಘಾತದಿಂದ ಸಾವು

Next Post

ಮಂಗಳೂರಿನ ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ , ಪರಾರಿ ಆಗಿದ್ದಕ್ಕೆ ಕಾರಣ ಬಹಿರಂಗ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
ಮಂಗಳೂರಿನ ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ , ಪರಾರಿ ಆಗಿದ್ದಕ್ಕೆ ಕಾರಣ ಬಹಿರಂಗ

ಮಂಗಳೂರಿನ ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ , ಪರಾರಿ ಆಗಿದ್ದಕ್ಕೆ ಕಾರಣ ಬಹಿರಂಗ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d