• About us
  • Contact us
  • Disclaimer
Thursday, July 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Coastal Times by Coastal Times
September 23, 2025
in ಕರಾವಳಿ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ನವರಾತ್ರಿ ಮಹೋತ್ಸವಕ್ಕೆ ಚಾಲನೆ
25
VIEWS
WhatsappTelegramShare on FacebookShare on Twitter

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಅಂಗವಾಗಿ ನವರಾತ್ರಿ ಮಹೋತ್ಸ ವದ ಧಾರ್ಮಿಕ ಕಾರ್ಯಕ್ರಮಗಳಿಗೆ ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಸೋಮವಾರ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು

ಬೆಳಗ್ಗೆ ಗುರು ಪ್ರಾರ್ಥನೆಯೊಂದಿಗೆ ಒಂಬತ್ತು ದಿನಗಳ ಕಾಲ ಆರಾಧನೆಗೊಳ್ಳ ಲಿರುವ ನವದುರ್ಗೆಯರು, ಮಹಾಗಣಪತಿ, ಆದಿಶಕ್ತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಿತು.

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಮಂಗಳೂರು ರಾಮಕೃಷ್ಣ ಮಿಶನ್‌ ಅಧ್ಯಕ್ಷ ಜಿತಕಾಮಾ ನಂದಜಿ ಮಹಾರಾಜ್ ಹಾಗೂ ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆಯ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ರವರು ಮಂಗಳೂರು ದಸರಾದ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡುತ್ತಾ, ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಗೊಂಡ ಗಣಪತಿ, ಶಾರದಾ ಮಾತೆ, ಆದಿಶಕ್ತಿ ಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿ ದೇವಿಯರನ್ನು ದರ್ಶನಕ್ಕಾಗಿ ದೇಶ ವಿದೇಶದ ಭಕ್ತರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಎಲ್ಲ ಗಣ್ಯರ ಸಮ್ಮುಖದಲ್ಲಿ ನವರಾತ್ರಿ ಉತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರ ಮಗಳಿಗೆ ಚಾಲನೆ ದೊರಕಿದೆ. ಈ ಬಾರಿ ಸಾವಿರಾರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದು, ಮುುದ್ದು ಶಾರದೆ ಸ್ಪರ್ಧೆ, ನವದುರ್ಗೆಯರ ವೇಷ ಸ್ಪರ್ಧೆ, ದೇಹದಾಡ್ಯ ಸ್ಪರ್ಧೆ, ದಸರಾ ಮ್ಯಾರಾಥನ್, ಮಕ್ಕಳ ದಸರಾ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶ ವಿದೇಶಗಳಿಂದ ಸಾಕಷ್ಟು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದರು.

ಈ ಸಂದರ್ಭ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿ ಪತ್ನಿ ಮಾಲತಿ ಜನಾರ್ಧನ ಪೂಜಾರಿ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಸದಸ್ಯ ಹೆಚ್.ಎಸ್.ಸಾಯಿರಾಂ, ಕ್ಷೇತ್ರಾಭಿವೃದ್ಧಿ ಸಮಿತಿಯ ಚೇರ್ ಮನ್ ದೇವೇಂದ್ರ ಪೂಜಾರಿ,ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ ,ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್, ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ: ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

Next Post

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.9.51 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.9.51 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.9.51 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ

Discussion about this post

Recent News

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
25
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d