• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಲ್ಲಿ ಕುಸಿದ ನಿರ್ಮಾಣ ಹಂತದ ಕಟ್ಟಡ ಓರ್ವ ಮೃತಪಟ್ಟಿದ್ದು, ಅವಶೇಷಗಳಡಿ 7 ಕಾರ್ಮಿಕರು

Coastal Times by Coastal Times
October 23, 2024
in ರಾಜ್ಯ
ಬೆಂಗಳೂರಲ್ಲಿ ಕುಸಿದ ನಿರ್ಮಾಣ ಹಂತದ ಕಟ್ಟಡ ಓರ್ವ ಮೃತಪಟ್ಟಿದ್ದು, ಅವಶೇಷಗಳಡಿ 7 ಕಾರ್ಮಿಕರು
37
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರದ ಸರಮಾಲೆಯೇ ಸೃಷ್ಟಿಯಾಗಿದೆ. ಯಲಹಂಕ, ಮಲ್ಲೇಶ್ವರ, ಸಿಲ್ಕ್ ಬೋರ್ಡ್ ಸೇರಿದಂತೆ ನಾನಾ ಕಡೆಗಳಲ್ಲಿ ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡಿದ್ದರೆ ಇನ್ನೂ‌ ಕೆಲವು ಕಡೆಗಳಲ್ಲಿ ಮನೆಯಿಂದ ಆಚೆ ಬರಲಾಗದಷ್ಟು ಜಲಾವೃತವಾಗಿದೆ. ಇದರ ಬೆನ್ನಲ್ಲೇ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕಟ್ಟಡ ಕುಸಿತದ ಅವಘಡದಲ್ಲಿ 20 ಕ್ಕೂ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಈ ಪೈಕಿ ಬಿಹಾರ ಮೂಲದ ಅರ್ಮನ್ ಎಂಬ ಕಾರ್ಮಿಕ ಓರ್ವ ಮೃತಪಟ್ಟಿದ್ದಾನೆ. ಇನ್ನು 13 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ.

ಓರ್ವ ಕಾರ್ಮಿಕರ ಮೃತಪಟ್ಟಿದ್ದು, ಹಲವರನ್ನು 13 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿದ್ದಾರೆ. ಎಲ್ಲರನ್ನು ರಕ್ಷಿಸಲು ಭರದಿಂದ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ ಎಂದು ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಖಚಿತಪಡಿಸಿದ್ದಾರೆ. ಬಿಹಾರ ಮೂಲದ ಕಾರ್ಮಿಕರಾದ ಜಿಸಾನ್, ಮಹಮ್ಮದ್ ಸಾಹಿಲ್, ರಶೀದ್, ಸಿತಾರೆ, ಇಲಿಫ್, ಸೋಹಿಲ್, ಆಂಧ್ರಪ್ರದೇಶದ ಚಿತ್ತೂರಿನ ಪ್ರದೀಪ್ ರೆಡ್ಡಿ ಅವರನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಮೂಲದ ಜಗಮ್ಮ, ಮಲ್ಲಪ್ಪ, ನಾಗರಾಜ್ ಮತ್ತು ಬಿಹಾರ ಮೂಲದ ರಮೇಶ್ ಕುಮಾರ್ ಮತ್ತು ವಕೀಲ್ ಪಾಶ್ವಾನ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ನಾಪತ್ತೆಯಾದವರು: ಬಿಹಾರ ಮೂಲದ ಮಹಮ್ಮದ್ ಅರ್ಮನ್, ಮಹಮ್ಮದ್ ಅರ್ಷದ್, ತಿರುಪಾಲಿ, ಸೋಲೊ ಪಾಶ್ವಾನ್, ಆಂಧ್ರದ ಚಿತ್ತೂರು ಮೂಲದ ತುಳಸಿ ರೆಡ್ಡಿ, ಗಜೇಂದ್ರ ಮತ್ತು ತಮಿಳುನಾಡು ಮೂಲದ ಏಳುಮಲೆ ನಾಪತ್ತೆಯಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಸೆರೆ

Next Post

ಬಂಟ್ವಾಳ: ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ; ಇಬ್ಬರು ಯುವಕರಿಗೆ ಗಂಭೀರ ಗಾಯ

Related Posts

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
Next Post
ಬಂಟ್ವಾಳ: ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ; ಇಬ್ಬರು ಯುವಕರಿಗೆ ಗಂಭೀರ ಗಾಯ

ಬಂಟ್ವಾಳ: ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ; ಇಬ್ಬರು ಯುವಕರಿಗೆ ಗಂಭೀರ ಗಾಯ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d