• About us
  • Contact us
  • Disclaimer
Tuesday, May 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಆಟೊ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

Coastal Times by Coastal Times
November 23, 2022
in ಕರಾವಳಿ
ಮಂಗಳೂರು ಆಟೊ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ
59
VIEWS
WhatsappTelegramShare on FacebookShare on Twitter

ಮಂಗಳೂರು, ನ.22: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಭೇಟಿ ನೀಡಿದರು.

ಈ ವೇಳೆ ಸ್ಫೋಟ ಸಂಭವಿಸಿದ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸ್ಫೋಟದಿಂದ ಗಾಯಗೊಂಡಿರುವ ಆರೋಪಿ ಮಹಮ್ಮದ್ ಶಾರಿಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಕೂಡ ಗೃಹ ಸಚಿವರು ಭೇಟಿಯಾದರು.

ಈ ವೇಳೆ ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಸಿಪಿ ಅಂಶು ಕುಮಾರ್ ಜೊತೆಯಲ್ಲಿದ್ದರು. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಗೃಹ ಸಚಿವರ ಜೊತೆಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಫಿಫಾ ವಿಶ್ವಕಪ್‌ ಫುಟ್‌ಬಾಲ್‌: ಇರಾನ್​ ಮೇಲೆ ಗೋಲಿನ ಸುರಿಮಳೆಗೈದ ಇಂಗ್ಲೆಂಡ್

Next Post

Customer Satisfaction is our greatest achievement – Mr. Anil Lobo, Chairman, MCC Bank Ltd.

Related Posts

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.
ಕರಾವಳಿ

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ
ಕರಾವಳಿ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
73
Next Post
Customer Satisfaction is our greatest achievement – Mr. Anil Lobo, Chairman, MCC Bank Ltd.

Customer Satisfaction is our greatest achievement - Mr. Anil Lobo, Chairman, MCC Bank Ltd.

Discussion about this post

Recent News

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
15
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d