• About us
  • Contact us
  • Disclaimer
Tuesday, July 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸರ್ಕಾರಿ ಸಾರಿಗೆ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್, ಆರೋಪಿ ವಶಕ್ಕೆ ಪಡೆದ ಪೊಲೀಸರು

Coastal Times by Coastal Times
April 24, 2025
in ಕ್ರೈಮ್ ನ್ಯೂಸ್
ಸರ್ಕಾರಿ ಸಾರಿಗೆ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್, ಆರೋಪಿ ವಶಕ್ಕೆ ಪಡೆದ ಪೊಲೀಸರು
305
VIEWS
WhatsappTelegramShare on FacebookShare on Twitter

ಉಳ್ಳಾಲ, ಎ.24: ಸರಕಾರಿ ನಗರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ನಿರ್ವಾಹಕನ ವೀಡಿಯೋ ವೈರಲ್ ಆಗಿದ್ದು ಕೂಡಲೇ ಕಾರ್ಯ ಪೃವೃತ್ತರಾದ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳೂರು-ಮುಡಿಪು ನಡುವೆ ಸಂಚರಿಸುವ ಸರಕಾರಿ ನಗರ ಸಾರಿಗೆ ಬಸ್ಸಿನ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್‌ ಕಾಶಪ್ಪ ನಾಯ್ಕರ್‌ ಎಂಬಾತನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ಸಿನ ಸೀಟಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವತಿಯೋರ್ವಳು ಗಾಢ ನಿದ್ದೆಗೆ ಜಾರಿದ್ದು ಈ ವೇಳೆ ಬಸ್ಸು ನಿರ್ವಾಹಕ ಪ್ರದೀಪ್ ಯುವತಿಯ ಎದೆಯ ಭಾಗವನ್ನ ಸವರಿ ಲೈಂಗಿಕ ಕಿರುಕುಳ ನೀಡುತ್ತಿರುವ ಕುಕೃತ್ಯವನ್ನ ಸಹ ಪ್ರಯಾಣಿಕರೋರ್ವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಘಟನೆಯು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಜಪ್ಪಿನ ಮುಗೇರು ಪ್ರದೇಶದಲ್ಲಿ ನಿನ್ನೆ ನಡೆದಿದೆಯೆಂದು ಹೇಳಲಾಗಿದೆ.ಸರಕಾರಿ ಬಸ್ಸು ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಚಲಿಸುವ ಬಸ್ಸಿನಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ವಿರುದ್ಧ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ನಿರ್ವಾಹಕನನ್ನು ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಾನತುಗೊಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಹಲ್ಗಾಮ್ ದಾಳಿ: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ, ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ, ಗುರುತು ಸಿಕ್ಕಲ್ಲಿ ತಿಳಿಸಿ

Next Post

ಮಂಗಳೂರು: ಮಹಿಳೆಯ ನಂಬಿ ಕೆಟ್ಟ ಚಿನ್ನದಂಗಡಿ ಮಾಲಕರು! ಆನ್‌ಲೈನ್‌ ಮೂಲಕ ಪಾವತಿಸಿರುವುದಾಗಿ ಹೇಳಿ ವಂಚನೆ

Related Posts

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ
ಕ್ರೈಮ್ ನ್ಯೂಸ್

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
10
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ
ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

July 12, 2026
33
Next Post
ಮಂಗಳೂರು: ಮಹಿಳೆಯ ನಂಬಿ ಕೆಟ್ಟ ಚಿನ್ನದಂಗಡಿ ಮಾಲಕರು! ಆನ್‌ಲೈನ್‌ ಮೂಲಕ ಪಾವತಿಸಿರುವುದಾಗಿ ಹೇಳಿ ವಂಚನೆ

ಮಂಗಳೂರು: ಮಹಿಳೆಯ ನಂಬಿ ಕೆಟ್ಟ ಚಿನ್ನದಂಗಡಿ ಮಾಲಕರು! ಆನ್‌ಲೈನ್‌ ಮೂಲಕ ಪಾವತಿಸಿರುವುದಾಗಿ ಹೇಳಿ ವಂಚನೆ

Discussion about this post

Recent News

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
10
ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d