• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವಿಸ್ಮಯಾ ಪತಿ ಆರ್ ಟಿ ಓ ಅಧಿಕಾರಿ ಕಿರಣ್ ಗೆ 10 ವರ್ಷ ಜೈಲು ಶಿಕ್ಷೆ

Coastal Times by Coastal Times
May 24, 2022
in ರಾಷ್ಟ್ರೀಯ ಸುದ್ದಿ
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವಿಸ್ಮಯಾ ಪತಿ ಆರ್ ಟಿ ಓ ಅಧಿಕಾರಿ ಕಿರಣ್ ಗೆ 10 ವರ್ಷ ಜೈಲು ಶಿಕ್ಷೆ
60
VIEWS
WhatsappTelegramShare on FacebookShare on Twitter

ಕೊಲ್ಲಂ: ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇರಳದ ಮಾಜಿ ಸಹಾಯಕ ಆರ್ ಟಿಓ ಅಧಿಕಾರಿ ಕಿರಣ್ ಕುಮಾರ್‌ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾಳಿಗೆ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಪತಿ ದೋಷಿ ಎಂದು ಸೋಮವಾರ ತೀರ್ಪು ನೀಡಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಕೊಲ್ಲಂ ನ್ಯಾಯಾಲಯ, ವಿಸ್ಮಯಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಿರಣ್ ಕುಮಾರ್‌ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.55 ರೂ. ಲಕ್ಷ ದಂಡ ವಿಧಿಸಿದ್ದು, ಅದರಲ್ಲಿ  2 ಲಕ್ಷವನ್ನು ವಿಸ್ಮಯಾ ಅವರ ಪೋಷಕರಿಗೆ ಪಾವತಿಸಬೇಕು ಎಂದು ಸೂಚಿಸಿದೆ. ತೀರ್ಪನ್ನು ಪ್ರಕಟಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ-1 ನ್ಯಾಯಾಧೀಶ ಕೆಎನ್ ಸುಜಿತ್ ಅವರು ದಂಡವನ್ನು ಪಾವತಿಸದಿದ್ದಲ್ಲಿ ಶಿಕ್ಷೆಯ ವಿಸ್ತರಣೆಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ವಿಸ್ಮಯಾ ಅವರ ತಂದೆ ತ್ರಿವಿಕ್ರಮನ್ ನಾಯರ್ ಮತ್ತು ತಾಯಿ ಸಜಿತಾ, ಎಡ ಸರ್ಕಾರ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಬಲವನ್ನು ಶ್ಲಾಘಿಸಿದ್ದು, ಕಿರಣ್ ಕುಮಾರ್‌ಗೆ ಜೀವಾವಧಿ ಶಿಕ್ಷೆಗಾಗಿ ತಮ್ಮ ಕುಟುಂಬ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಸೇವೆಯಿಂದ ತೆಗೆದುಹಾಕಲ್ಪಟ್ಟ ಕಿರಣ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 498A ಮತ್ತು 304B (ವರದಕ್ಷಿಣೆ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಣ್ ಕುಮಾರ್ ಅವರ ವಯಸ್ಸು ಮತ್ತು ಅವರ ವಯಸ್ಸಾದ ಪೋಷಕರ ಆರೋಗ್ಯವನ್ನು ಪರಿಗಣಿಸಿ ಜೀವಾವಧಿ ಶಿಕ್ಷೆಯನ್ನು ತಪ್ಪಿಸಬೇಕು ಎಂದು ಕಿರಣ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ವಿಸ್ಮಯಾ ಅವರ ಆತ್ಮಹತ್ಯೆ ಬಹುತೇಕ ಕೊಲೆಗೆ ಹೋಲುತ್ತದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪಾಕಿಸ್ತಾನ-ಚೀನಾ ಸಂಪರ್ಕ ಕಲ್ಪಿಸುತ್ತಿದ್ದ ಐತಿಹಾಸಿಕ ಹಸನಾಬಾದ್ ಬೃಹತ್ ಸೇತುವೆ ಕುಸಿತ

Next Post

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಕೊಲೆ, ಹಂತಕನ ಹತ್ಯೆ!

Related Posts

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾಷ್ಟ್ರೀಯ ಸುದ್ದಿ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
11
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
42
Next Post
ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಕೊಲೆ, ಹಂತಕನ ಹತ್ಯೆ!

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಕೊಲೆ, ಹಂತಕನ ಹತ್ಯೆ!

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d