• About us
  • Contact us
  • Disclaimer
Friday, August 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಜಸ್ಟ್ 2000 ರೂ.ಗೆ ಯುವತಿಯನ್ನ ಫಿನಿಷ್ ಮಾಡಿದ ತಮ್ಮನ ಸ್ನೇಹಿತ

Coastal Times by Coastal Times
May 24, 2024
in ಕ್ರೈಮ್ ನ್ಯೂಸ್
ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಜಸ್ಟ್ 2000 ರೂ.ಗೆ ಯುವತಿಯನ್ನ ಫಿನಿಷ್ ಮಾಡಿದ ತಮ್ಮನ ಸ್ನೇಹಿತ
98
VIEWS
WhatsappTelegramShare on FacebookShare on Twitter

ಬೆಂಗಳೂರು, ಮೇ.24: ಸುಬ್ರಹ್ಮಣ್ಯಪುರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದ ಯುವತಿ ಪ್ರಭುಧ್ಯಾ ಮೃತದೇಹ ಕತ್ತು ಕುಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿಂದೆ ಪ್ರಭುದ್ಯಾ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮೃತದೇಹದ ಬಳಿ ಡೆತ್ ನೋಟ್ ಸಿಕ್ಕಿದ ಕಾರಣ ಎಲ್ಲರೂ ಆತ್ಮಹತ್ಯೆಯೆಂದೇ ಭಾವಿಸಿದ್ದರು. ಆದರೆ ಅದು ಆತ್ಮಹತ್ಯೆ ಅಲ್ಲ, ಕೊಲೆ ಅನ್ನೋದು ಸಾಬೀತಾಗಿದೆ..

ವಿದ್ಯಾರ್ಥಿನಿ ಪ್ರಬುದ್ಧ ಕೊಲೆಗೆ ಕಾರಣವಾಗಿದ್ದು ಎರಡು ಸಾವಿರ ರೂಪಾಯಿಗೆ ಶುರುವಾದ ಜಗಳ ಎನ್ನಲಾಗಿದೆ. ಪ್ರಬುದ್ಧ ಹಾಗೂ ಅಪ್ರಾಪ್ತನ ಮಧ್ಯೆ 2 ಸಾವಿರ ರೂಪಾಯಿಗೆ ಸಂಬಂಧಿಸಿದಂತೆ ನಡೆದ ಕಿರಿಕ್ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಅವರು ಪ್ರಬುದ್ಧ ಕೊಲೆ ಪ್ರಕರಣದ ಬಗ್ಗೆ ಈ ಮಾಹಿತಿ ನೀಡಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಮೇ 15 ರಂದು 20 ವರ್ಷದ ಯುವತಿ ಕೊಲೆಯಾಗಿತ್ತು. ಕೊಲೆ ‌ಮಾಡಿದ ಅಪ್ರಾಪ್ತ ಬೇರೆ ಯಾರೂ ಅಲ್ಲ. ಪ್ರಬುದ್ಧಳ ತಮ್ಮನ ಸ್ನೇಹಿತ. ಈತ ಆಗಾಗ ಮನೆಗೆ ಬರುತ್ತಿದ್ದ. ಅಪ್ರಾಪ್ತ ತನ್ನ ಸ್ನೇಹಿತರ ಜೊತೆ ಆಟವಾಡುವಾಗ ಕನ್ನಡಕ ಒಂದನ್ನ ಮುರಿದಿದ್ದ. ಆ ಸ್ನೇಹಿತ ಕನ್ನಡಕವನ್ನು ರಿಪೇರಿ‌ ಮಾಡಿಸು ಎಂದು ಪಟ್ಟು ಹಿಡಿದಿದ್ದ.

ಪ್ರಬುದ್ಧ ಮನೆಗೆ ಬಂದಿದ್ದ ಅಪ್ರಾಪ್ತನು ಪ್ರಬುದ್ಧ ಪರ್ಸ್‌ನಲ್ಲಿದ್ದ ಎರಡು ಸಾವಿರ ರೂಪಾಯಿ ಕದ್ದಿದ್ದ. ಹಣವನ್ನು ಕದಿಯುವಾಗ ಯುವತಿ ನೋಡಿದ್ದು ಪ್ರಶ್ನೆ ಮಾಡಿದ್ದಳು. ಎರಡು ದಿನ ಬಿಟ್ಟು ಹಣವನ್ನು ಯುವತಿ ಅಪ್ರಾಪ್ತನ ಬಳಿ ಕೇಳುತ್ತಾಳೆ. ಅದಕ್ಕೆ ಮನೆಗೆ ಪೋಷಕರ ಬಳಿ ಹೇಳದಂತೆ ಯುವತಿಗೆ ಮನವಿ ಮಾಡಿದ್ದ. ಈ ವೇಳೆ ಕ್ಷಮಿಸಿಬಿಡು ಅಂತ ಅಪ್ರಾಪ್ತ ಕಾಲು ಹಿಡಿದುಕೊಂಡು ಬೇಡಿಕೊಂಡಿದ್ದ. ಕಾಲು ಹಿಡಿದಾಗ ಪ್ರಬುದ್ಧ ಆಯ ತಪ್ಪಿ ಬಿದ್ದಿದ್ದಾಳೆ. ಆಗ ಪ್ರಬುದ್ಧ ತಲೆಗೆ ಪೆಟ್ಟು ಬಿದ್ದು ಮೂರ್ಛೆ ಹೋಗಿದ್ದಾಳೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಬುದ್ಧಳದ್ದು ಆತ್ಮಹತ್ಯೆ ಎಂದು ಬಿಂಬಿಸಲು ಅಪ್ರಾಪ್ತ ಕೈ ಕುಯ್ದಿದ್ದಾನೆ. ಇದ್ರಿಂದ ರಕ್ತಸ್ರಾವ ಆಗಿ ಪ್ರಬುದ್ಧ ಸಾವನ್ನಪ್ಪಿದ್ದಾಳೆ.

2 ಸಾವಿರ ರೂಪಾಯಿ ಕದ್ದ ವಿಷಯವನ್ನು ಪೋಷಕರಿಗೆ ಹೇಳುತ್ತಾಳೆ ಅಂತ ಅಪ್ರಾಪ್ತ ಆಕೆಯ ಮನೆಯಲ್ಲಿ ಚಾಕುವಿನಿಂದ ಕೊಲೆ ಮಾಡಿದ್ದಾನೆ. ಈ ಹಿಂದೆ ಪ್ರಬುದ್ಧ ಎರಡು ಮೂರು ಸಲ ಚಾಕುವಿನಿಂದ ಆತ್ಮಹತ್ಯೆಗೆ ಯತ್ನಿಸಿದ್ದಳು. ಪ್ರಬುದ್ಧ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿಷಯವನ್ನು ಯುವತಿ ತಮ್ಮ ಅಪ್ರಾಪ್ತನ ಬಳಿ ಹೇಳಿಕೊಂಡಿದ್ದ. ಅದು ಗೊತ್ತಿದ್ದು ಚಾಕುವಿನಿಂದ ಹಳೆಯ ಮಾರ್ಕ್ ಮೇಲೆ ಮತ್ತೇ ಚಾಕುವಿನಿಂದ ಕೊಯ್ದು ಕೊಲೆ ಮಾಡಿದ್ದಾನೆ. ಸುಬ್ರಹ್ಮಣ್ಯಪುರ ಪೊಲೀಸ್‌ರಿಂದ ಅಪ್ರಾಪ್ತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕುಲಶೇಖರದ ಕೆಎಂಎಫ್ ಡೈರಿ ಬಳಿ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Next Post

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​

Related Posts

ಪುತ್ತೂರಿನಲ್ಲಿ ಕಾರು ಕದ್ದು ತಮಿಳುನಾಡಿನಲ್ಲಿ ಆಂಬ್ಯುಲೆನ್ಸ್‌ ಆಗಿ ಪರಿವರ್ತಿಸಿದ್ದ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಕಾರು ಕದ್ದು ತಮಿಳುನಾಡಿನಲ್ಲಿ ಆಂಬ್ಯುಲೆನ್ಸ್‌ ಆಗಿ ಪರಿವರ್ತಿಸಿದ್ದ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ

August 27, 2026
35
ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ

August 27, 2026
74
Next Post
ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​

Discussion about this post

Recent News

ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

August 27, 2026
20
ಮಂಗಳೂರು ನಗರದ ಮೊದಲ ZEISS VISION CENTER ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆರಂಭ

ಮಂಗಳೂರು ನಗರದ ಮೊದಲ ZEISS VISION CENTER ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆರಂಭ

August 27, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್‌ 2026: ನೋಂದಣಿಗೆ ಆಗಸ್ಟ್‌ 31 ಕೊನೆಯ ದಿನ

August 27, 2026
ಮಂಗಳೂರು ನಗರದ ಮೊದಲ ZEISS VISION CENTER ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆರಂಭ

ಮಂಗಳೂರು ನಗರದ ಮೊದಲ ZEISS VISION CENTER ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆರಂಭ

August 27, 2026
ಪುತ್ತೂರಿನಲ್ಲಿ ಕಾರು ಕದ್ದು ತಮಿಳುನಾಡಿನಲ್ಲಿ ಆಂಬ್ಯುಲೆನ್ಸ್‌ ಆಗಿ ಪರಿವರ್ತಿಸಿದ್ದ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ

ಪುತ್ತೂರಿನಲ್ಲಿ ಕಾರು ಕದ್ದು ತಮಿಳುನಾಡಿನಲ್ಲಿ ಆಂಬ್ಯುಲೆನ್ಸ್‌ ಆಗಿ ಪರಿವರ್ತಿಸಿದ್ದ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ

August 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d