• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡೇಟಿಂಗ್ ಆ್ಯಪಲ್ಲಿ ಪರಿಚಯವಾದ ಯುವತಿಗೆ ಮನಸೋತು 6 ಕೋಟಿ ವರ್ಗಾಯಿಸಿದ ಬ್ಯಾಂಕ್‌ ಮ್ಯಾನೇಜರ್‌

Coastal Times by Coastal Times
June 24, 2022
in ರಾಜ್ಯ
ಡೇಟಿಂಗ್ ಆ್ಯಪಲ್ಲಿ ಪರಿಚಯವಾದ ಯುವತಿಗೆ ಮನಸೋತು 6 ಕೋಟಿ ವರ್ಗಾಯಿಸಿದ ಬ್ಯಾಂಕ್‌ ಮ್ಯಾನೇಜರ್‌
146
VIEWS
WhatsappTelegramShare on FacebookShare on Twitter

ಬೆಂಗಳೂರು: ಡೇಟಿಂಗ್ ಆ್ಯಪ್​ನಲ್ಲಿ ಬ್ಯಾಂಕ್ ಮ್ಯಾನೇಜರ್​ನನ್ನು‌ ಪರಿಚಯಿಸಿಕೊಂಡ ಯುವತಿ ಸಲುಗೆ ಬೆಳೆಸಿಕೊಂಡು ಹಂತ – ಹಂತವಾಗಿ 6 ಕೋಟಿ ರೂಪಾಯಿ ಟೋಪಿ ಹಾಕಿರುವ ಘಟನೆ ನಡೆದಿರುವುದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಹರಿಶಂಕರ್ ಎಂಬುವರು ಹಣ‌ ಕಳೆದುಕೊಂಡಿರುವ ವ್ಯಕ್ತಿ. ಹನುಮಂತನಗರ ಇಂಡಿಯನ್ ಬ್ಯಾಂಕ್​ನಲ್ಲಿ ಮ್ಯಾನೇಜರ್ ಆಗಿದ್ದು, ಮದ್ವೆಯಾಗಿ ಮನೆತುಂಬಾ ಮಕ್ಕಳು ಓಡಾಡ್ತಿರುವ ಕಾಲದಲ್ಲೇ ಈ ಹರಿಶಂಕರ ಇದೀಗ ದೊಡ್ಡದೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಅನಿತಾ ಎಂಬ ಠೇವಣಿದಾರರ ಎಫ್​ಡಿ ಖಾತೆಯ ಮೇಲೆ ಸರಿಸುಮಾರು 6 ಕೋಟಿಯಷ್ಟು ಲೋನನ್ನ ಮಾಡಿ ಇದೀಗ ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ.

ಹರಿಶಂಕರ್​ ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಡೇಟಿಂಗ್ ಆ್ಯಪ್​ನಲ್ಲಿ ತನ್ನ ಹೆಸರನ್ನ ನೊಂದಾಯಿಸಿಕೊಂಡಿದ್ದ. ಈ ವೇಳೆ‌ ಯುವತಿಯನ್ನು ಪರಿಚಯಿಸಿಕೊಂಡ ಇವರು ಪರಿಚಯ ಬೆಳೆಸಿಕೊಂಡಿದ್ದಾನೆ. ಯುವತಿ ಸಹ ರಸಭರಿತವಾಗಿ ಹರಿಶಂಕರನ ಮೊಬೈಲ್​ಗೆ ಸಂದೇಶಗಳನ್ನು ಕಳುಹಿಸುತ್ತಿದ್ದಳು. ಚೆಂದದ ಯುವತಿಯ ಯೌವನದ ಮೆಸೇಜ್​ಗೆ ಮನಸೋತು ತನ್ನ ಬಳಿಯಿದ್ದ 12 ಲಕ್ಷ ಹಣವನ್ನ ಯುವತಿಯ ಅಕೌಂಟ್​ಗೆ ಕಳುಹಿಸಿದ್ದ. ಯುವತಿ ನನಗೆ ಇನ್ನೂ ಹಣಬೇಕು, ಅದೆಷ್ಟು ಪ್ರೀತಿಬೇಕು ಕೇಳು ಅಂದಿದ್ದಳಷ್ಟೇ. ಅಷ್ಟಕ್ಕೆ ಹರಿಶಂಕರ್ ತಾನು ಕೆಲಸ ಮಾಡ್ತಿದ್ದ ಇಂಡಿಯನ್ ಬ್ಯಾಂಕ್​ನ ಠೇವಣಿದಾರರಾದ ಅನಿತಾ ಎಂಬವರ ಎಫ್​ಡಿ ಅಕೌಂಟ್ ಮೇಲೆ ಆರು ಕೋಟಿಯಷ್ಟು ಸಾಲವನ್ನ ಮಾಡಿದ್ದಾನೆ. ಆ ಆರು ಕೋಟಿಯನ್ನ ಡೇಟಿಂಗ್ ಬೆಡಗಿಗೆ ನೀಡಿದ್ದಾನೆ. ಡೇಟಿಂಗ್ ಬೆಡಗಿಯ ಬಣ್ಣದ ಮಾತಿಗೆ ತಣ್ಣಗೆ ಕೋಟಿ ಕೋಟಿ ಸುರಿದು ಇದೀಗ ಹನುಮಂತನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹರಿಶಂಕರನ ಪ್ರೇಮದಾಟ ಇದೀಗ ಆತನನ್ನ ಜೈಲಿನೂಟದವರೆಗೂ ಕರೆದೊಯ್ದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್‌ನ ‘ಒಕಿನಾವ’ ಶೋರೂಂನಲ್ಲಿ ಅಗ್ನಿ ಅವಘಡ

Next Post

ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

Discussion about this post

Recent News

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
16
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d