• About us
  • Contact us
  • Disclaimer
Friday, April 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಾರು ಬಾಡಿಗೆಗೆ ಪಡೆದು ಮಾರಾಟ, ಪ್ರಕರಣ ದಾಖಲು

Coastal Times by Coastal Times
June 24, 2023
in ಕರಾವಳಿ
ಮಂಗಳೂರು: ಕಾರು ಬಾಡಿಗೆಗೆ ಪಡೆದು ಮಾರಾಟ, ಪ್ರಕರಣ ದಾಖಲು
169
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.23: ನಗರದ ಫಳ್ನೀರಿನಲ್ಲಿರುವ ಸಂಸ್ಥೆಯೊಂದರಿಂದ ಬಾಡಿಗೆ ಕಾರು ಪಡೆದು ಅದನ್ನು ಮಾರಾಟ ಮಾಡಿದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳದ ಯಕ್ಷಿತ್ ಎಂಬಾತ ಕಾರನ್ನು ಆನ್‌ಲೈನ್ ಮೂಲಕ ಕಾಯ್ದಿರಿಸಿ 25 ಸಾವಿರ ರೂ. ಆನ್ಲೈನ್ ಮೂಲಕ ಪಾವತಿಸಿ, ನಂತರ ಬಾಕಿ ಇರುವ 50 ಸಾವಿರ ರೂ. ನಗದಾಗಿ ನೀಡಿ, ಅದರೊಂದಿಗೆ ಆಧಾರ್ ಕಾರ್ಡ್, ಚಾಲನಾ ಪರವಾನಗಿ ಮತ್ತು 3 ಬ್ಯಾಂಕ್ ಚೆಕ್‌ನ್ನು, 15 ದಿನಗಳಿಗೆ ಬಾಡಿಗೆಗೆ ತೆಗೆದುಕೊಂಡು ಹೋಗಿದ್ದರು. ನಂತರ ಬುಕ್ಕಿಂಗ್ ಅವಧಿ ಮುಗಿದಿದ್ದರೂ ಕೂಡಾ ಕಾರನ್ನು ಹಿಂತಿರುಗಿ ನೀಡದೆ ಇರುವುದರಿಂದ ಸಂಸ್ಥೆಯ ಮಾಲಕ ಮಹಮ್ಮದ್ ಹುಸೈನಾರ್ ಅವರು ಕರೆ ಮಾಡಿದಾಗ ಕರೆಗೆ ಸ್ಪಂದಿಸಿಲ್ಲ ಎನ್ನಲಾಗಿದೆ.

ಜಿಪಿಎಸ್ ಮೂಲಕ ಪರಿಶೀಲಿಸಿದಾಗ ಕಾರು ವಿಜಯಪುರದಲ್ಲಿರುವುದು ಕಂಡು ಬಂದಿದೆ. ಕಾರನ್ನು ಯಕ್ಷಿತ್ ಮತ್ತು ಹರೀಶ್ ಎಂಬವರು ಆಧಾರ್ ಕಾರ್ಡನ್ನು ನಕಲು ಮಾಡಿ ವಿಜಯಪುರದ ವ್ಯಕ್ತಿಗೆ ಮಾರಾಟ ಒಪ್ಪಂದ ಮಾಡಿ 7 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Next Post

ಇಂದಿರಾ ಕ್ಯಾಂಟೀನ್‌ನಲ್ಲಿ ಸಿಗಲಿದೆ ಮಂಗಳೂರು ಬನ್ಸ್‌, ರಾಗಿ ಮುದ್ದೆ, ಸೊಪ್ಪು ಸಾರು, ಬ್ರೆಡ್ ಜಾಮ್ !

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

April 22, 2026
55
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
38
Next Post
ಇಂದಿರಾ ಕ್ಯಾಂಟೀನ್‌ನಲ್ಲಿ ಸಿಗಲಿದೆ ಮಂಗಳೂರು ಬನ್ಸ್‌, ರಾಗಿ ಮುದ್ದೆ, ಸೊಪ್ಪು ಸಾರು, ಬ್ರೆಡ್ ಜಾಮ್ !

ಇಂದಿರಾ ಕ್ಯಾಂಟೀನ್‌ನಲ್ಲಿ ಸಿಗಲಿದೆ ಮಂಗಳೂರು ಬನ್ಸ್‌, ರಾಗಿ ಮುದ್ದೆ, ಸೊಪ್ಪು ಸಾರು, ಬ್ರೆಡ್ ಜಾಮ್ !

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
0
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d