• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ 25 ರಂದು ರಜೆ ಘೋಷಣೆ

Coastal Times by Coastal Times
July 24, 2023
in ಕರಾವಳಿ
ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ 25 ರಂದು ರಜೆ ಘೋಷಣೆ
42
VIEWS
WhatsappTelegramShare on FacebookShare on Twitter

ಮಂಗಳೂರು, ಜು 24 : ಭಾರಿ ಮಳೆ ಹಿನ್ನಲೆ ಹವಾಮಾನ ಇಲಾಖೆಯ ರೆಡ್‌ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಿದೆ.

ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ (ನಾಳೆ) ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಸಾರಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ. ಅಲ್ಲದೆ, ಸಾರ್ವಜನಿಕರು ನದಿ ಪಾತ್ರಗಳಲ್ಲಿ ಜಾಗ್ರತೆ ಇರಬೇಕು.  ‌ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸನ್ನದ್ಧ ಇರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.‌

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಯುವಕ ಸೆರೆ

Next Post

ಮಂಗಳೂರು | ಮೊಬೈಲ್ ನೋಡುತ್ತಲೇ ಬಸ್ ಚಲಾಯಿಸಿದ ಚಾಲಕನ ಡಿಎಲ್ ರದ್ದತಿಗೆ ಶಿಫಾರಸು!

Related Posts

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
0
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!
ಕರಾವಳಿ

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
67
Next Post
ಮಂಗಳೂರು | ಮೊಬೈಲ್ ನೋಡುತ್ತಲೇ ಬಸ್ ಚಲಾಯಿಸಿದ ಚಾಲಕನ ಡಿಎಲ್ ರದ್ದತಿಗೆ ಶಿಫಾರಸು!

ಮಂಗಳೂರು | ಮೊಬೈಲ್ ನೋಡುತ್ತಲೇ ಬಸ್ ಚಲಾಯಿಸಿದ ಚಾಲಕನ ಡಿಎಲ್ ರದ್ದತಿಗೆ ಶಿಫಾರಸು!

Discussion about this post

Recent News

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
54
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d