• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Asia Cup 2025: ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ, ಯುಎಇಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Coastal Times by Coastal Times
July 24, 2025
in ಕ್ರೀಡಾ ಸುದ್ದಿ
Asia Cup 2025: ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ, ಯುಎಇಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ
15
VIEWS
WhatsappTelegramShare on FacebookShare on Twitter

2025 ರ ಏಷ್ಯಾಕಪ್ ಪಂದ್ಯಾವಳಿ ನಡೆಯುವ ಬಗ್ಗೆ ಬಹಳ ಸಮಯದಿಂದ ಚರ್ಚೆ ನಡೆಯುತ್ತಿದೆ. ಆದಾಗ್ಯೂ, ಈಗ ಈ ಪಂದ್ಯಾವಳಿಯ ಆರಂಭದ ಬಗ್ಗೆ ಒಂದು ದೊಡ್ಡ ವರದಿ ಹೊರಬಿದ್ದಿದೆ. 2025 ರ ಏಷ್ಯಾಕಪ್ ಕುರಿತು ಢಾಕಾದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಸಭೆ ನಡೆಯಬೇಕಿತ್ತು, ಆದರೆ ಬಿಸಿಸಿಐ (BCCI) ಈ ಸಭೆಗೆ ಹಾಜರಾಗಲು ನಿರಾಕರಿಸಿತ್ತು. ಆದಾಗ್ಯೂ, ಬಿಸಿಸಿಐ ಆನ್‌ಲೈನ್‌ನಲ್ಲಿ ಈ ಸಭೆಯಲ್ಲಿ ಭಾಗವಹಿಸಿದ್ದು, ಏಷ್ಯಾಕಪ್ ಆಯೋಜನೆಯ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಪಂದ್ಯಾವಳಿಯನ್ನು ಆಯೋಜಿಸಲು ಒಮ್ಮತ ಮೂಡಿಬಂದಿದೆ ಎಂದು ಹೇಳಲಾಗುತ್ತಿದ್ದು, ಪಂದ್ಯಾವಳಿ ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 8 ರಿಂದ ಪಂದ್ಯಾವಳಿ ಆರಂಭ: 2025 ರ ಏಷ್ಯಾಕಪ್ ಪಂದ್ಯಾವಳಿ ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದ್ದು, ಇದರ ಫೈನಲ್ ಪಂದ್ಯ ಸೆಪ್ಟೆಂಬರ್ 24 ರಂದು ನಡೆಯಲಿದೆ. 8 ತಂಡಗಳ ನಡುವೆ ಈ ಟೂರ್ನಿಯಲ್ಲಿ ಭಾರತ, ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಪೂರ್ಣ ಸದಸ್ಯತ್ವ ರಾಷ್ಟಗಳಾಗಿದ್ದರೆ, ಎಸಿಸಿ ಪ್ರೀಮಿಯರ್ ಕಪ್ ವಿಜೇತ ತಂಡ ಹಾಂಗ್ ಕಾಂಗ್, ಓಮನ್ ಮತ್ತು ಯುಎಇ ಕೂಡ ಇದರಲ್ಲಿ ಭಾಗವಹಿಸಲಿವೆ. ಮಾಹಿತಿಯ ಪ್ರಕಾರ, ಈ ಬಾರಿಯ ಏಷ್ಯಾಕಪ್ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಗುವುದು. ಆದಾಗ್ಯೂ, ಬಿಸಿಸಿಐ ಬಳಿ ಇದರ ಆತಿಥ್ಯದ ಹಕ್ಕು ಇರಲಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

2026 ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು. ಕಳೆದ ಬಾರಿ ಏಕದಿನ ವಿಶ್ವಕಪ್ ಇದ್ದಾಗ, ಈ ಪಂದ್ಯಾವಳಿಯನ್ನು ಏಕದಿನ ಸ್ವರೂಪದಲ್ಲಿ ಆಯೋಜಿಸಲಾಗಿತ್ತು. ಹೈಬ್ರಿಡ್ ಮಾದರಿಯಡಿಯಲ್ಲಿ ನಡೆದ ಈ ಟೂರ್ನಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಆಯೋಜಿಸಲಾಗಿತ್ತು. ಶ್ರೀಲಂಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು ಸೋಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ

Next Post

2008ರ ಉಳ್ಳಾಲದ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆಯಲ್ಲಿ ಬಾಂಬ್ ತಯಾರಿ ಪ್ರಕರಣ ; ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕಿತ ಉಗ್ರ ಯಾಸೀನ್ ಭಟ್ಕಳ್ ಮಂಗಳೂರು ನ್ಯಾಯಾಲಯದ ಮುಂದೆ ಹಾಜರು

Related Posts

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
41
ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ
ಕ್ರೀಡಾ ಸುದ್ದಿ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
21
Next Post
2008ರ ಉಳ್ಳಾಲದ  ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆಯಲ್ಲಿ ಬಾಂಬ್ ತಯಾರಿ ಪ್ರಕರಣ ; ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕಿತ ಉಗ್ರ ಯಾಸೀನ್ ಭಟ್ಕಳ್ ಮಂಗಳೂರು ನ್ಯಾಯಾಲಯದ ಮುಂದೆ ಹಾಜರು

2008ರ ಉಳ್ಳಾಲದ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆಯಲ್ಲಿ ಬಾಂಬ್ ತಯಾರಿ ಪ್ರಕರಣ ; ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕಿತ ಉಗ್ರ ಯಾಸೀನ್ ಭಟ್ಕಳ್ ಮಂಗಳೂರು ನ್ಯಾಯಾಲಯದ ಮುಂದೆ ಹಾಜರು

Discussion about this post

Recent News

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

July 31, 2026
42
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
66
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

July 31, 2026
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d