• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ

Coastal Times by Coastal Times
July 24, 2025
in ಕ್ರೀಡಾ ಸುದ್ದಿ
ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ
29
VIEWS
WhatsappTelegramShare on FacebookShare on Twitter

ಭಾರತ vs ಇಂಗ್ಲೆಂಡ್​ ಟಿ20 ಸರಣಿ ದಿನಾಂಕ : ಆಂಡ್ರಸನ್​ ತೆಂಡೂಲ್ಕರ್​ ಟ್ರೋಫಿಯ ಭಾಗವಾಗಿ ಇಂಗ್ಲೆಂಡ್​ ಪ್ರವಾಸದಲ್ಲಿರುವ ಭಾರತ ಐದು ಪಂದ್ಯಗಳ ಟೆಸ್ಟ್​ ಸರಣಿ ಆಡುತ್ತಿರುವುದು ಗೊತ್ತೆ ಇದೆ. ಸದ್ಯ ಸರಣಿಯಲ್ಲಿ 2-1 ರಿಂದ ಹಿನ್ನಡೆ ಸಾಧಿಸಿದ್ದು ಮ್ಯಾಂಚೆಸ್ಟರ್​ನಲ್ಲಿ ನಾಲ್ಕನೇ ಪಂದ್ಯವನ್ನು ಆಡುತ್ತಿದೆ. ಇದರಲ್ಲಿ ಭಾರತ ಗೆದ್ದರೇ ಮಾತ್ರ ಸರಣಿ ಸಮಬಲಗೊಳ್ಳಲಿದೆ. ಸೋಲನ್ನು ಕಂಡರೇ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕಳೆದುಕೊಳ್ಳಲಿದೆ. ಜು. 31 ರಂದು ಉಭಯ ತಂಡಗಳು ಅಂತಿಮ ಟೆಸ್ಟ್​ ಆಡಲಿವೆ.

ಇದರ ನಡುವೆಯೇ ಕ್ರಿಕೆಟ್​ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತ ಮತ್ತು ಇಂಗ್ಲೆಂಡ್​ ತಂಡಗಳು ನಡುವಿನ 3 ಪಂದ್ಯಗಳ ಏಕದಿನ ಸರಣಿ ಮತ್ತು 5 ಪಂದ್ಯಗಳ ಟಿ20 ಸರಣಿಯ ದಿನಾಂಕವನ್ನು ಬಿಸಿಸಿಐ ಪ್ರಕಟಿಸಿದೆ. ಇದರೊಂದಿಗೆ ರೋಹಿತ್​ ಮತ್ತು ಕೊಹ್ಲಿ ಆಟವನ್ನು ಅಭಿಮಾನಿಗಳು ಕಣ್ತುಂಬ್ಬಿ ಕೊಳ್ಳಬಹುದಾಗಿದೆ.

ರೋಹಿತ್​ ಮತ್ತು ವಿರಾಟ್​ ಟಿ20 ಮತ್ತು ಟೆಸ್ಟ್​ ಸ್ವರೂಪಕ್ಕೆ ನಿವೃತ್ತಿ ಪಡೆದಿದ್ದರಿಂದ ಕೇವಲ ಏಕದಿನ ಪಂದ್ಯಗಳಲ್ಲಿ ಮಾತ್ರ ಈ ಇಬ್ಬರು ಮುಂದುವರೆದಿದ್ದಾರೆ. ಇದರಿಂದಾಗಿ ಫ್ಯಾನ್ಸ್​ಗಳು ಏಕದಿನ ಪಂದ್ಯಗಳು ಯಾವಾಗ ನಡೆಯುತ್ತವೆ ಎಂದು ಎದುರು ನೋಡುತ್ತಿದ್ದಾರೆ. ಅಲ್ಲದೇ ಇಂಗ್ಲೆಂಡ್​ ವಿರುದ್ಧ ಟೆಸ್ಟ್​ ಸರಣಿ ಬಳಿಕ ಏಕದಿನ ಮತ್ತು ಟಿ20 ಸರಣಿಯನ್ನು ಆಯೋಜಿಸಿದ್ದರೇ ಒಳ್ಳೆದಿತ್ತು ಎಂದು ಫ್ಯಾನ್ಸ್​ಗಳು ಅಂದು ಕೊಳ್ಳುತ್ತಿದ್ದರು. ಇದೀಗ ಬಿಸಿಸಿಐ ಭಾರತ ಮತ್ತು ಇಂಗ್ಲೆಂಡ್​ ನಡುವಿನ 3 ಪಂದ್ಯಗಳ ಏಕದಿನ ಮತ್ತು 5 ಪಂದ್ಯಗಳ ಟಿ20 ಸರಣಿಯ ದಿನಾಂಕವನ್ನು ಪ್ರಕಟಿಸಿದೆ.

ಇಂದು ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ದಿನಾಂಕ ಪ್ರಕಟಿಸಿದೆ. ಈ ಪ್ರವಾಸದಲ್ಲಿ ಭಾರತ ಮೊದಲಿಗೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ನಂತರ 3 ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತದೆ. ಆದರೆ ಈ ಸರಣಿ ಈವರ್ಷ ನಡೆಯುವುದಿಲ್ಲ ಬದಲಿಗೆ ಮುಂದಿನ ವರ್ಷ ಜುಲೈ ತಿಂಗಳಲ್ಲಿ ನಡೆಯಲಿದೆ. ಹೌದು, ಜುಲೈ 1 ರಿಂದ ಜು.11 ರವರೆಗೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನಂತರ ಜು. 14 ರಿಂದ ಜು. 19ರ ವರೆಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

Next Post

Asia Cup 2025: ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ, ಯುಎಇಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Related Posts

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
32
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ
ಕರಾವಳಿ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
16
Next Post
Asia Cup 2025: ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ, ಯುಎಇಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Asia Cup 2025: ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ, ಯುಎಇಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
55
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d