• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ರಾತ್ರೋ ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ..!!

Coastal Times by Coastal Times
August 24, 2024
in ಕ್ರೈಮ್ ನ್ಯೂಸ್
ಪುತ್ತೂರು: ರಾತ್ರೋ ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ..!!
55
VIEWS
WhatsappTelegramShare on FacebookShare on Twitter

ಪುತ್ತೂರು:  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೃದಯಭಾಗದಲ್ಲಿರುವ ಫ್ಯಾನ್ಸಿ ಅಂಗಡಿಯೊಂದಕ್ಕೆ ದುಷ್ಕರ್ಮಿಯೊಬ್ಬ ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ.

ಪುತ್ತೂರಿನ ಮೈದೇ ದೇವುಸ್ ಚರ್ಚ್ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಶಫೀಕ್ ಮಾಲಕತ್ವದ ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ್ದು, ದುಷ್ಕರ್ಮಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಇನ್ನು ಈ ಘಟನೆ ಸುಮಾರು ತಡರಾತ್ರಿ 2:30ರ ಸಮಯಕ್ಕೆ ನಡೆದಿದೆ. ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿ ಫ್ಯಾನ್ಸಿ ಅಂಗಡಿಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.ಇನ್ನು ಇದೇ ಫ್ಯಾನ್ಸಿ ಅಂಗಡಿ ಮುಂಭಾಗ ನಿನ್ನೆ ರಾತ್ರಿ 8:30ರ ಸಮಯಕ್ಕೆ ಗಲಾಟೆಯೊಂದು ನಡೆದಿತ್ತು. ಆಟೋ ರಿಕ್ಷಾ ಫ್ಯಾನ್ಸಿ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದನ್ನು ಕಾರಿನಲ್ಲಿದ್ದ ಯುವಕನೊಬ್ಬ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆದಿತ್ತು. ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಮುಂಭಾಗದ ರಸ್ತೆಯಲ್ಲಿ ಆಟೋ ರಿಕ್ಷಾವನ್ನ ಪಾರ್ಕ್ ಮಾಡಲಾಗಿತ್ತು.

ಸೈಡ್ ಕೊಡುವಂತೆ ಕಾರಿನಲ್ಲಿದ್ದ ಪುನೀತ್ ಕೇಳಿಕೊಂಡಿದ್ದಾರೆ. ಈ ವೇಳೆ ಏಕಾಏಕಿ ಕಾರಿನಲ್ಲಿದ್ದ ಪುನೀತ್ ಮೇಲೆ ಆಟೋ ರಿಕ್ಷಾ ಚಾಲಕ ನೌಶದ್ ಪತ್ನಿ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಬಳಿಕ ಕಾರಿನಲ್ಲಿದ್ದ ಪುನೀತ್ ಅವರ ಇತರ ಗೆಳೆಯರ ಮೇಲೂ ಅಲ್ಲಿ ಸೇರಿದ್ದವರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಹಿಂದೂ ಮುಖಂಡರು ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದು, ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

Next Post

ಉಡುಪಿ: ಇನ್ಸ್ಟಾಗ್ರಾಮ್‌ ಪರಿಚಯ…ಅಮಲು ಬರಿಸುವ ಮಾತ್ರೆ ಕೊಟ್ಟು ಕಾರಿನಲ್ಲಿ ಹಿಂದು ಯುವತಿಯ ಅತ್ಯಾಚಾರ, ಇಬ್ಬರ ಬಂಧನ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
52
Next Post
ಉಡುಪಿ: ಇನ್ಸ್ಟಾಗ್ರಾಮ್‌ ಪರಿಚಯ…ಅಮಲು ಬರಿಸುವ ಮಾತ್ರೆ ಕೊಟ್ಟು ಕಾರಿನಲ್ಲಿ ಹಿಂದು ಯುವತಿಯ ಅತ್ಯಾಚಾರ, ಇಬ್ಬರ ಬಂಧನ

ಉಡುಪಿ: ಇನ್ಸ್ಟಾಗ್ರಾಮ್‌ ಪರಿಚಯ…ಅಮಲು ಬರಿಸುವ ಮಾತ್ರೆ ಕೊಟ್ಟು ಕಾರಿನಲ್ಲಿ ಹಿಂದು ಯುವತಿಯ ಅತ್ಯಾಚಾರ, ಇಬ್ಬರ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d