• About us
  • Contact us
  • Disclaimer
Saturday, October 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಗೋಳ್ತಮಜಲು 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು, ಇಬ್ಬರ ಬಂಧನ

Coastal Times by Coastal Times
August 24, 2025
in ಕ್ರೈಮ್ ನ್ಯೂಸ್
ಬಂಟ್ವಾಳ: ಗೋಳ್ತಮಜಲು 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು, ಇಬ್ಬರ ಬಂಧನ
44
VIEWS
WhatsappTelegramShare on FacebookShare on Twitter

ಬಂಟ್ವಾಳ, ಆ.23 : ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಟ್ಟಿರುವ ಬಗ್ಗೆ ಮಾಹಿತಿ ಮೇರೆಗೆ, ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಎ ಪ್ರಶಾಂತ ಶೆಟ್ಟಿ ಅವರು, ಬಂಟ್ವಾಳ ನಗರ ಠಾಣೆಯ  ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದು 64 ಗೋಣಿ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು 64 ಗೋಣಿ ಚೀಲಗಳಲ್ಲಿ ರೂ.58,288/-ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ. ದಾಳಿಯ ವೇಳೆ ಸದ್ರಿ ಅಕ್ಕಿಯನ್ನು ಆಟೋ ರಿಕ್ಷಾದಲ್ಲಿ ಬೇರೆಡೆ ಸಾಗಾಟ ಮಾಡಲು ಸಿದ್ದತೆ ನಡೆಸಿರುವುದು ಕಂಡುಬಂದಿರುತ್ತದೆ. ಸದ್ರಿ ಕೃತ್ಯದಲ್ಲಿ ಆರೋಪಿ ಗೋಳ್ತಮಜಲು ನಿವಾಸಿ ಉಮ್ಮರಬ್ಬ ಯಾನೆ ಪುತ್ತುಮೋನು (47) ಹಾಗೂ ಕೆಲಸಗಾರ ರಫೀಕ್ (42) ಎಂಬಾತನೂ ಭಾಗಿಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ವರ್ತಮಾನದ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಬಂಟ್ವಾಳ ನಗರ ಪೊಲೀಸರ ಜೊತೆಗೋಡಿ ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಗೋಡೌನಿನಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಅನ್ನಭಾಗ್ಯ ಯೋಜನೆಯ 21.4 ಕ್ವಿಂಟಾಲ್ ಬೆಳ್ತಿಗೆ ಅಕ್ಕಿ ಹಾಗೂ 4.67 ಕ್ವಿಂಟಾಲ್ ಕುಚ್ಚಲು ಅಕ್ಕಿಗಳನ್ನು  ಸ್ಥಳದಲ್ಲಿದ್ದ ಅಕ್ಕಿಯ ಗೋಣಿ ಚೀಲಗಳನ್ನು, ಸಾಗಾಟ ಮಾಡಲು ಬಳಸಿದ ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿ ಚೀಲಗಳು ಸೇರಿದಂತೆ ಇತರೆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿದ್ದು ಆರೋಪಿಗಳ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025, ಕಲಂ 3, 7 ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕಲಂ 18 ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ( ನಿಯಂತ್ರಣ ಆದೇಶ) 2016 ರಂತೆ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೂರು ವರ್ಷದ ಹಿಂದೆ ಪಿಕಪ್ ಡ್ರೈವರ್ ಆಗಿದ್ದ ವಹಾಬ್ ಕುಲಾಯಿ ಇವತ್ತು ವಫಾ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ ನಿಂದ ಕೋಟ್ಯಾದಿಪತಿಯಾದ ಸ್ಟೊರಿ

Next Post

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Related Posts

ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ
ಕ್ರೈಮ್ ನ್ಯೂಸ್

ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ

October 23, 2026
34
ಮಾರ್ನಮಿಕಟ್ಟೆ ಸರ್ಕಲ್ ಬಳಿ ಬಡ ಕುಟುಂಬದ ಜಾಗವನ್ನು ಜಾಯಿಂಟ್ ವೆಂಚರ್ ಗೆ ಪಡೆದು ಒಂದು ಮನೆಯನ್ನೂ ಕೊಡದೆ ಬೀದಿಗೆ ತಳ್ಳಿದ ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಎಫ್ಐಆರ್
ಕ್ರೈಮ್ ನ್ಯೂಸ್

ಮಾರ್ನಮಿಕಟ್ಟೆ ಸರ್ಕಲ್ ಬಳಿ ಬಡ ಕುಟುಂಬದ ಜಾಗವನ್ನು ಜಾಯಿಂಟ್ ವೆಂಚರ್ ಗೆ ಪಡೆದು ಒಂದು ಮನೆಯನ್ನೂ ಕೊಡದೆ ಬೀದಿಗೆ ತಳ್ಳಿದ ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಎಫ್ಐಆರ್

October 23, 2026
169
Next Post
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Discussion about this post

Recent News

19 ಗಂಟೆ 29 ನಿಮಿಷಗಳಲ್ಲಿ 2,000 ಮೆಹಂದಿ ಕೋನ್‌ಗಳನ್ನು ತಯಾರಿಸಿ ‘ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಬರೆದ ಮಂಗಳೂರಿನ ಶಿವಾನಿ ಪ್ರಸಾದ್

19 ಗಂಟೆ 29 ನಿಮಿಷಗಳಲ್ಲಿ 2,000 ಮೆಹಂದಿ ಕೋನ್‌ಗಳನ್ನು ತಯಾರಿಸಿ ‘ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಬರೆದ ಮಂಗಳೂರಿನ ಶಿವಾನಿ ಪ್ರಸಾದ್

October 23, 2026
18
ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ

ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ

October 23, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

19 ಗಂಟೆ 29 ನಿಮಿಷಗಳಲ್ಲಿ 2,000 ಮೆಹಂದಿ ಕೋನ್‌ಗಳನ್ನು ತಯಾರಿಸಿ ‘ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಬರೆದ ಮಂಗಳೂರಿನ ಶಿವಾನಿ ಪ್ರಸಾದ್

19 ಗಂಟೆ 29 ನಿಮಿಷಗಳಲ್ಲಿ 2,000 ಮೆಹಂದಿ ಕೋನ್‌ಗಳನ್ನು ತಯಾರಿಸಿ ‘ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಬರೆದ ಮಂಗಳೂರಿನ ಶಿವಾನಿ ಪ್ರಸಾದ್

October 23, 2026
ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ

ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ಯುವಕನಿಗೆ ಹೈಟೆನ್ಶನ್ ವಿದ್ಯುತ್‌ ತಂತಿ ಸ್ಪರ್ಶ; ರಕ್ಷಣೆಗೆ ಧಾವಿಸಿದ ತಾಯಿ ಸೇರಿ ಇಬ್ಬರೂ ದುರ್ಮರಣ

October 23, 2026
ನ, 20ರಿಂದ 26ರವರೆಗೆ ಮಂಗಳೂರಿನ ನೆಹರು ಮೈದಾನದಲ್ಲಿ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾಟ

ನ, 20ರಿಂದ 26ರವರೆಗೆ ಮಂಗಳೂರಿನ ನೆಹರು ಮೈದಾನದಲ್ಲಿ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾಟ

October 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d