• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

Coastal Times by Coastal Times
September 24, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!
182
VIEWS
WhatsappTelegramShare on FacebookShare on Twitter

ಚಂಢೀಗಢ(ಸೆ.23): ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಕಬಡ್ಡಿ ಆಟಗಾರ ಹರ್ದೀಪ್ ಸಿಂಗ್ ನ ಬರ್ಬರ ಹತ್ಯೆಯಾಗಿರುವುದು ವರದಿಯಾಗಿದೆ. ಸೆಪ್ಟೆಂಬರ್ 19ರ ರಾತ್ರಿ ಈ ಘಟನೆ ನಡೆದಿದೆ. ಅದರಲ್ಲೂ ಆ ಕಬಡ್ಡಿ ಆಟಗಾರನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಅವರ ಮನೆಯ ಮುಂದೆಯೇ ಬೀಸಾಡಿ ಹೋಗಿದ್ದರಿಂದ ಇದೀಗ ಈ ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಜಿಲ್ಲೆಯ ದಿಲ್ವಾನ್ ತಹಸಿಲ್ ನಲ್ಲಿ ಈ ಘಟನೆ ನಡೆದಿದೆ. ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

ಇನ್ನು ಈ ಘಟನೆಯನ್ನು ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಕಠಿಣವಾದ ಪದಗಳಿಂದ ಖಂಡಿಸಿದ್ದಾರೆ. ಪಂಜಾಬ್‌ನಲ್ಲಿ ಈಗ ಜಂಗಲ್‌ ರಾಜ್ಯದ ಆಡಳಿತ ಜಾರಿಯಲ್ಲಿದೆ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವತ್ ಮನ್ ವಿರುದ್ದ ವಾಕ್‌ಪ್ರಹಾರ ನಡೆಸಿದ್ದಾರೆ. ಈ ಘಟನೆಯ ಸಂಬಂಧ, ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾದ ಮುಖ್ಯಮಂತ್ರಿ ಭಗವತ್ ಮನ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಪುರ್ತಲಾ ಜಿಲ್ಲೆಯ ಯುವ ಕಬಡ್ಡಿ ಆಟಗಾರ ಹರ್ದೀಪ್ ಸಿಂಗ್ ಅವರ ಬರ್ಬರ ಹತ್ಯೆಯ ವಿಚಾರ ತಿಳಿದು ನಿಜಕ್ಕೂ ಆಘಾತ ಮೂಡಿಸಿತು. ಈ ರೀತಿ ಕೊಲೆ ಮಾಡಲು ಜನರು ಎಷ್ಟು ನಿರ್ಭಯವಾಗಿದ್ದಾರೆ ಎನ್ನುವುದನ್ನು ಈ ಘಟನೆ ತೋರಿಸುತ್ತದೆ. ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದು ಮಾತ್ರವಲ್ಲದೇ ಮನೆಯ ಬಾಗಿಲು ಬಡಿದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಸ್ಥಳೀಯ ವರದಿಗಳ ಪ್ರಕಾರ ಯುವ ಕಬಡ್ಡಿ ಆಟಗಾರನನ್ನು ಬರ್ಬರವಾಗಿ ಹತ್ಯೆ ಮಾಡಿದ ಸಂಬಂಧ, ಇದುವರೆಗೂ ಯಾವುದೇ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿಲ್ಲ ಎಂದು ವರದಿಯಾಗಿದೆ. ಸೆಪ್ಟೆಂಬರ್ 19ರ ರಾತ್ರಿ ಕಬಡ್ಡಿ ಆಟಗಾರನ ಹತ್ಯೆ ನಡೆದಿದೆ ಎಂದು ವರದಿಯಾಗಿದೆ.

ಕೆಲವು ವರದಿಗಳ ಪ್ರಕಾರ, ಕಬಡ್ಡಿ ಆಟಗಾರ ಹರ್ದೀಪ್ ಸಿಂಗ್ ಹಾಗೂ ಅದೇ ಏರಿಯಾದಲ್ಲಿ ವಾಸವಾಗಿದ್ದ ಹರ್ಪ್ರೀತ್ ಸಿಂಗ್ ನಡುವೆ ಸಾಕಷ್ಟು ಸಮಯದಿಂದ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಹೀಗಾಗಿ ಈ ಹಿಂದೆಯೇ ಹರ್ದೀಪ್ ಹಾಗೂ ಹರ್ಪ್ರೀತ್ ಅವರ ಮೇಲೆ ದಿಲ್ವಾನ್ ಪೊಲೀಸ್ ಠಾಣೆಯಲ್ಲಿ ಕೇಸ್‌ಗಳು ದಾಖಲಾಗಿದ್ದವು.

Shocked to learn about the brutal killing of a young Kabaddi player at vill Dhilwan in Kapurthala. See the level of fearlessness of the murderers; they knocked at the door and told the parents: "Aah maar ditta tuhada Sher putt". This isn't an isolated incident. There is complete… pic.twitter.com/myulUOWFvJ

— Sukhbir Singh Badal (@officeofssbadal) September 22, 2023

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

Next Post

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

Related Posts

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ
ಕೋಸ್ಟಾಲ್ ಟೈಮ್ಸ್ ವಿಶೇಷ

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

March 15, 2025
73
ತಬಲಾ ಮಾಂತ್ರಿಕ ಜಾಕಿರ್​ ಹುಸೇನ್ ಇನ್ನಿಲ್ಲ ! ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನ
ಕೋಸ್ಟಾಲ್ ಟೈಮ್ಸ್ ವಿಶೇಷ

ತಬಲಾ ಮಾಂತ್ರಿಕ ಜಾಕಿರ್​ ಹುಸೇನ್ ಇನ್ನಿಲ್ಲ ! ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನ

December 16, 2024
30
Next Post
ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d