• About us
  • Contact us
  • Disclaimer
Tuesday, April 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

Coastal Times by Coastal Times
September 24, 2025
in ರಾಜ್ಯ
ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ
16
VIEWS
WhatsappTelegramShare on FacebookShare on Twitter

ಬೆಂಗಳೂರು, ಸೆ 24: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

ಭೈರಪ್ಪ ಅವರು ತಮ್ಮ ಜನಪ್ರಿಯ ಕಾದಂಬರಿಗಳಾದ ‘ವಂಶವೃಕ್ಷ’, ‘ದಾಟು’, ‘ಪರ್ವ’, ‘ಮಂದಾರ’ ಸೇರಿದಂತೆ ಇನ್ನಿತರ ಸಾಹಿತ್ಯದ ಕೃಷಿಯಿಂದ ಹೆಸರುವಾಸಿಯಾಗಿದ್ದಾರೆ. ಅವರ ಹೆಚ್ಚಿನ ಕೃತಿಗಳನ್ನು ಇಂಗ್ಲಿಷ್ ಮತ್ತು ಇತರ ಭಾಷೆಗಳಿಗೆ ಅನುವಾದಿಸಲಾಗಿದೆ. ಭೈರಪ್ಪ ಅವರು ಪದ್ಮಭೂಷಣ, ಪದ್ಮಶ್ರೀ, ಸರಸ್ವತಿ ಸಮ್ಮಾನ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಅವರ ‘ನಾಯಿ-ನೆರಳು’, ‘ವಂಶವೃಕ್ಷ’, ‘ತಬ್ಬಲಿಯು ನೀನಾದೆ ಮಗನೆ’ ಮುಂತಾದ ಕೃತಿಗಳು ಚಲನಚಿತ್ರಗಳಾಗಿ ಮತ್ತು ‘ಗೃಹಭಂಗ’ ಮತ್ತು ‘ದಾಟು’ ಟಿವಿ ಧಾರಾವಾಹಿಗಳಾಗಿ ಪ್ರಸಾರವಾಗಿದ್ದವು.

ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ವಿಶೇಷತೆ ಅಂದರೆ, ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು

Next Post

ಮಂಗಳೂರು: ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳ ಬಂಧನ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರು: ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳ ಬಂಧನ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d