• About us
  • Contact us
  • Disclaimer
Thursday, September 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Coastal Times by Coastal Times
September 24, 2026
in ಕ್ರೈಮ್ ನ್ಯೂಸ್
ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
32
VIEWS
WhatsappTelegramShare on FacebookShare on Twitter

ಬಂಟ್ವಾಳ : ಮೊಬೈಲ್​ ಮೂಲಕ ಪರಿಚಯವಾದ ಕೇರಳದ ಬಾಲಕನೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬಾಲಕಿಗೆ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಶೂನ್ಯ ಎಫ್‌ಐಆರ್’ ದಾಖಲಾಗಿದೆ.

ಮನೆಗೆ ಕರೆಸಿಕೊಂಡು ದೌರ್ಜನ್ಯ: ದೂರುದಾರ ಸಂತ್ರಸ್ತೆಗೆ ಕೇರಳ ರಾಜ್ಯದ ನಿವಾಸಿಯಾದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಪರಿಚಯವಾಗಿತ್ತು. ಇಬ್ಬರೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು. ಕಳೆದ ವರ್ಷ, ಅಂದರೆ ದಿನಾಂಕ 21-12-2025 ರಂದು ಆತ ಬಾಲಕಿಯನ್ನು ತನ್ನ ಮನೆಗೆ ಬರಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದಿನಾಂಕ 08-09-2026 ರಂದು ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಕುಟುಂಬಸ್ಥರು ಚಿಕಿತ್ಸೆಗಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮರುದಿನ, ದಿನಾಂಕ 09-09-2026 ರಂದು ಬಾಲಕಿಯು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಈ ಸಂದರ್ಭದಲ್ಲಿ ಬಾಲಕಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದು ಸ್ಪಷ್ಟವಾಗಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು: ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅ.ಕ್ರ: 01/2026 ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4, 5(J)(ii), 5(L), 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 64(2)(m) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳವು ಕೇರಳದ ವ್ಯಾಪ್ತಿಗೆ ಒಳಪಡುವುದರಿಂದ, ಮುಂದಿನ ಕಾನೂನು ಕ್ರಮ ಹಾಗೂ ತನಿಖೆಗಾಗಿ ಪ್ರಕರಣವನ್ನು ಘಟನಾ ಸ್ಥಳ ವ್ಯಾಪ್ತಿಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

Related Posts

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ
ಕ್ರೈಮ್ ನ್ಯೂಸ್

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

September 24, 2026
42
ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ಕಾರಿನ ಡಿಕ್ಕಿಯಲ್ಲಿ ತುಂಬಿಟ್ಟ ದುಷ್ಕರ್ಮಿಗಳು!

September 22, 2026
134

Discussion about this post

Recent News

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

September 24, 2026
32
ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

September 24, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

September 24, 2026
ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

September 24, 2026
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

September 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d