• About us
  • Contact us
  • Disclaimer
Sunday, November 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ ಬಳಿ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಆರು ಜನ ಬಂಧನ , ಹಲ್ಲೆಗೊಳಗಾದ ಯುವಕರಿಗೆ ಮುಸ್ಲಿಂ ಸೆಂಟ್ರಲ್‌ ಕಮಿಟಿ ಸಾಂತ್ವನ

Coastal Times by Coastal Times
October 24, 2022
in ಕರಾವಳಿ
ಮನೆ ಮನೆಗೆ ಬಟ್ಟೆ ಮಾರುವ ನೆಪದಲ್ಲಿ ಬಂದು ಮಹಿಳೆ ಅತ್ಯಾಚಾರಕ್ಕೆ ಯತ್ನ: ಎಸ್ಕೇಪ್‌ ಆಗುತ್ತಿದ್ದಾಗ ಆರೋಪಿಗಳ ಕಾರು ಪಲ್ಟಿ
49
VIEWS
WhatsappTelegramShare on FacebookShare on Twitter

ಕಡಬ : ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಲ್ಪಾಡಿ ಎಂಬಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ ಪ್ರಕರಣ ದಾಖಲಾಗಿದೆ.‌ ಈಗಾಗಲೇ ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 448, 354, 341ರಡಿ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ ಎಂದು ಎಸ್​ಪಿ ತಿಳಿಸಿದ್ದಾರೆ.

ಘಟನೆ: ಹಲ್ಲೆಗೊಳಗಾದ ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದರೆ, ಇನ್ನೊಂದೆಡೆ ಈ ಆರೋಪಿಗಳು ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದರು. ಅತ್ಯಾಚಾರ ಯತ್ನ ಆರೋಪಿಗಳ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಡ್ ಶೀಟ್ ಮಾರಾಟಕ್ಕೆ ತೆರಳಿದ್ದ ಮಹಮ್ಮದ್ ರಫೀಕ್ ಮತ್ತು ರಮೀಜುದ್ದೀನ್ ಅವರ ಮೇಲೆ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಬರ್ಬರವಾಗಿ ಹಲ್ಲೆ ನಡೆಸಿ, ಕೊಲೆಯತ್ನ ನಡೆಸಿರುವುದು ಖಂಡನೀಯ ಎಂದು ಮುಸ್ಲಿಂ ಸೆಂಟ್ರಲ್‌ ಕಮಿಟಿ ಹೇಳಿದೆ. ನಗರದ ಹೈಲ್ಯಾಂಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಯುವಕರನ್ನು ಮುಸ್ಲಿಂ ಸೆಂಟ್ರಲ್‌ ಕಮಿಟಿಯ ಉಪಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ನೇತೃತ್ವದ ನಿಯೋಗವು ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

Next Post

ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ

Related Posts

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!
ಕರಾವಳಿ

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
31
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ
ಕರಾವಳಿ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
16
Next Post
ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ

ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ

Discussion about this post

Recent News

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
35
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d