• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಭೂಗತಪಾತಕಿ ರವಿಪೂಜಾರಿ, ಕಲಿಯೋಗೀಶ ಸಹಚರನ ಅಲಿ ಮುನ್ನಾ ಬಂಧನ

Coastal Times by Coastal Times
October 24, 2023
in ಕ್ರೈಮ್ ನ್ಯೂಸ್
ಉಳ್ಳಾಲ: ಭೂಗತಪಾತಕಿ ರವಿಪೂಜಾರಿ, ಕಲಿಯೋಗೀಶ ಸಹಚರನ ಅಲಿ ಮುನ್ನಾ ಬಂಧನ
61
VIEWS
WhatsappTelegramShare on FacebookShare on Twitter

ಉಳ್ಳಾಲ, ಅ.23 : ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.

ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.

2010 ಮತ್ತು 2013ರಲ್ಲಿ  ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.

ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಅಕ್ರಮ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳ ಬಂಧನ

Next Post

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ‘ಫಾ. ಮ್ಯಾಥ್ ವಾಸ್ ಸ್ಮಾರಕ ಅಂತರ-ಪ್ಯಾನಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

Related Posts

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ
ಕ್ರೈಮ್ ನ್ಯೂಸ್

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
120
ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು
ಕ್ರೈಮ್ ನ್ಯೂಸ್

ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
105
Next Post
ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ‘ಫಾ. ಮ್ಯಾಥ್ ವಾಸ್ ಸ್ಮಾರಕ ಅಂತರ-ಪ್ಯಾನಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ 'ಫಾ. ಮ್ಯಾಥ್ ವಾಸ್ ಸ್ಮಾರಕ ಅಂತರ-ಪ್ಯಾನಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

Discussion about this post

Recent News

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
128
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d