• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೆಹಲಿ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ: ರಾಹುಲ್‌ ಗಾಂಧಿಗೆ ಅದ್ಧೂರಿ ಸ್ವಾಗತ

Coastal Times by Coastal Times
December 24, 2022
in ಕರಾವಳಿ
ದೆಹಲಿ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ: ರಾಹುಲ್‌ ಗಾಂಧಿಗೆ ಅದ್ಧೂರಿ ಸ್ವಾಗತ
25
VIEWS
WhatsappTelegramShare on FacebookShare on Twitter

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಶನಿವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿತು. ಹರಿಯಾಣದ ಫರಿದಾಬಾದ್‌ನಿಂದ ಯಾತ್ರೆಯು ಬರದಾಪುರ್ ಮೂಲಕ ದೆಹಲಿ ತಲುಪಿತು.

ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಜೋಡೊ ಯಾತ್ರೆಯ ಕಾರ್ಯಕರ್ತರನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌದರಿ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಯಾತ್ರೆಯು 107 ದಿನ ಪೂರೈಸಿ ಇಂದು ದೆಹಲಿಗೆ ಆಗಮಿಸಿತು. ಈ ವೇಳೆ ಕಾಂಗ್ರೆಸ್ ನಾಯಕರಾದ ಭೂಪಿಂದರ್‌ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ಶಶಿಕಾಂತ್ ಗೋಹಿಲ್, ರಣದೀಪ್ ಸುರ್ಜೇವಾಲಾ ರಾಹುಲ್ ಗಾಂಧಿ ಅವರಿಗೆ ಸಾಥ್ ಕೊಟ್ಟರು.

#WATCH | Congress's Bharat Jodo Yatra enters national capital Delhi.

(Source: AICC) | reported by news agency ANI pic.twitter.com/Wvz2ViLsUm

— NDTV (@ndtv) December 24, 2022

ದೆಹಲಿಯಲ್ಲಿ ನಿಜಾಮುದ್ದಿನ್‌, ಇಂಡಿಯಾ ಗೇಟ್‌ ಸರ್ಕಲ್‌, ಐಟಿಒ, ದೆಹಲಿ ಕೌಂಟ್‌, ದರಿಯಾಗಂಜ್‌ ನಂತರ ಕೆಂಪು ಕೋಟೆಯತ್ತ ಯಾತ್ರೆಯು ಸಾಗಲಿದೆ. ಹೊಸ ವರ್ಷದ ಪ್ರಯುಕ್ತ ಯಾತ್ರೆಗೆ 9ದಿನ ವಿಶ್ರಾಂತಿ ನೀಡಲಾಗಿದ್ದು ಜನವರಿ 3ರಿಂದ ಪುನಃ ಪ್ರಾರಂಭವಾಗಲಿದೆ. ಬಳಿಕ ಹರಿಯಾಣಕ್ಕೆ ಹಿಂತಿರುಗಿ ಪಂಜಾಬ್‌ ಮೂಲಕ ಜಮ್ಮು ಮತ್ತು ಕಾಶ್ಮೀರದತ್ತ ಯಾತ್ರೆ ಸಾಗಲಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ.

ಯಾತ್ರೆಯು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ 15 ದಿನದಲ್ಲಿ 485 ಕಿಮೀ ಕ್ರಮಿಸಿತು. ಭಾರತ್ ಜೋಡೊ ಪಾದಯಾತ್ರೆ ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಐಪಿಎಲ್‌ ಹರಾಜಿನಲ್ಲಿ ಹೆಚ್ಚು ಬೆಲೆಗೆ ಮಾರಾಟವಾದ ಅಗ್ರ ಹತ್ತು ಆಟಗಾರರು ಇವರು

Next Post

ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮನೆ ಹಾಕಲಿದೆ.!

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
186
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮನೆ ಹಾಕಲಿದೆ.!

ಬೆಳ್ತಂಗಡಿ: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐ ಪಕ್ಷ ಯಾರಿಗೆ ಮನೆ ಹಾಕಲಿದೆ.!

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
45
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d