• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಎಂಟು ಜನರಿಂದ ಹಲ್ಲೆ

Coastal Times by Coastal Times
January 25, 2024
in ಕ್ರೈಮ್ ನ್ಯೂಸ್
ಮಂಗಳೂರು: ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಎಂಟು ಜನರಿಂದ ಹಲ್ಲೆ
264
VIEWS
WhatsappTelegramShare on FacebookShare on Twitter

ಮಂಗಳೂರು, ಜನವರಿ 24: ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ತೀವೃ ಗಾಯಗಳಾಗಿರುವಂತಹ ಘಟನೆ ನಗರದ ರಾವ್ ಆಂಡ್​​ ರಾವ್ ಸರ್ಕಲ್ ಬಳಿ ನಡೆದಿದೆ. ಫಾರೂಕ್ ಮತ್ತು ಇತರೆ ಎಂಟು ಮಂದಿಯಿಂದ ಉಲ್ಲಾಸ್ ರಾವ್, ಹರ್ಷಿತ್ ರಾವ್ ಸಹೋದರರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.

ಎಂಪಾಯರ್ ಹೊಟೇಲ್​​ಗೆ ಊಟಕ್ಕೆಂದು ಸಹೋದರರು ಹೋಗಿದ್ದಾರೆ. ಹೋಟೆಲ್​​​ ಮಾಲೀಕನ ತಮ್ಮ ಹಾಗೂ ಇತರರಿಂದ ಕಲ್ಲು, ಕೈಯಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಸಹೋದರಿಬ್ಬರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿಯ ಕೊಲೆ, 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

Next Post

ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ ಭಾರತದ ಲೆಜೆಂಡ್ ಮೇರಿ ಕೋಮ್!

Related Posts

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

March 12, 2026
31
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
68
Next Post
ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ ಭಾರತದ ಲೆಜೆಂಡ್ ಮೇರಿ ಕೋಮ್!

ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ ಭಾರತದ ಲೆಜೆಂಡ್ ಮೇರಿ ಕೋಮ್!

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
61
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d