• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

IPL 2022 – ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕ

Coastal Times by Coastal Times
March 25, 2022
in ಕ್ರೀಡಾ ಸುದ್ದಿ
IPL 2022 – ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕ
14
VIEWS
WhatsappTelegramShare on FacebookShare on Twitter

ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

ಇದಕ್ಕು ಮುನ್ನ ಮುಂಬರುವ ಐಪಿಎಲ್‌ನಲ್ಲಿ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಒಂದೋ ಅಥವಾ ಎರಡೋ ಪಂದ್ಯಗಳಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ರವೀಂದ್ರ ಜಡೇಜಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಹೇಳಿದ್ದರು.

2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ರವೀಂದ್ರ ಜಡೇಜಾ ಅವರು ಪ್ರಬುದ್ಧ ಆಟಗಾರನಾಗಿ ಹೊರಹೊಮ್ಮಿದ್ದು, ಅವರ ಆಟಕ್ಕೆ ಸಂಬಂಧಿಸಿದಂತೆ ಹೊಂದಾಣಿಕೆ ಮಾಡಿಕೊಳ್ಳುವ ರೀತಿ ಮತ್ತು ಪಂದ್ಯದ ಸಂದರ್ಭಗಳನ್ನು ಅರ್ಥ ಮಾಡಿಕೊಳ್ಳುವ ರೀತಿ ಅದ್ಭುತವಾಗಿದೆ. ಧೋನಿ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ನಾಯಕತ್ವವನ್ನು ಜಡೇಜಾಗೆ ಹಸ್ತಾಂತರಿಸಿದರೆ ನಾನು ಆಶ್ಚರ್ಯಪಡುವುದಿಲ್ಲ” ಎಂದು ಗವಾಸ್ಕರ್ ಅವರು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪ್ರಸಾರವಾದ ಗೇಮ್‌ಪ್ಲಾನ್ ಸಂಚಿಕೆಯಲ್ಲಿ ಹೇಳಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮತ್ತೆ ಪೆಟ್ರೋಲ್ ₹ 103.11, ಡೀಸೆಲ್‌ ₹ 87.37 ದರ ಏರಿಕೆ

Next Post

ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

Related Posts

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!
ಕ್ರೀಡಾ ಸುದ್ದಿ

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
43
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
34
Next Post
ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

Discussion about this post

Recent News

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
40
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d