ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಶುಕ್ರವಾರದಿಂದ ಅನ್ವಯವಾಗುವಂತೆ ಕ್ರಮವಾಗಿ ಲೀಟರ್‌ಗೆ 85 ಮತ್ತು 79 ಪೈಸೆ ಏರಿಕೆಯಾಗಿದೆ.
ಅದರಂತೆ, ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರಿಗೆ ₹ 103.11 ಮತ್ತು ಡೀಸೆಲ್ ದರ ಲೀಟರಿಗೆ ₹ 87.37 ಆಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಿದೆ. ಈ ಹಿಂದೆ ಮಂಗಳವಾರ, ಬುಧವಾರ ದರ ಏರಿಸಲಾಗಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post