• About us
  • Contact us
  • Disclaimer
Saturday, July 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ಳಂಬೆಳಗ್ಗೆ ಮಂಗಳೂರು ಜೈಲ್ ಗೆ ಪೋಲಿಸರ ದಾಳಿ – ಗಾಂಜಾ, ಮೊಬೈಲ್ ಸೇರಿ ಹಲವು ವಸ್ತುಗಳು ವಶಕ್ಕೆ..!!

Coastal Times by Coastal Times
July 25, 2024
in ಕರಾವಳಿ
ಬೆಳ್ಳಂಬೆಳಗ್ಗೆ ಮಂಗಳೂರು ಜೈಲ್ ಗೆ ಪೋಲಿಸರ ದಾಳಿ – ಗಾಂಜಾ, ಮೊಬೈಲ್ ಸೇರಿ ಹಲವು ವಸ್ತುಗಳು ವಶಕ್ಕೆ..!!
160
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು ಪತ್ತೆಯಾಗಿವೆ.

ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು.‌ ದಾಳಿ ನಡೆಸುವ ಕೊನೆಯ ಕ್ಷಣದ‌ವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಸಾಕಷ್ಟು ಭದ್ರತೆ‌ಯ ನಡುವೆಯೂ ಮೊಬೈಲ್ ಫೋನ್ ಮತ್ತಿತರ ಸಾಮಗ್ರಿಗಳು, ಗಾಂಜಾ‌ ಮತ್ತು ಡ್ರಗ್ಸ್‌ಗಳನ್ನು ಜೈಲಿನೊಳಗೆ ಹೇಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ‌.

ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು.‌ ದಾಳಿ ನಡೆಸುವ ಕೊನೆಯ ಕ್ಷಣದ‌ವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ. ಜೈಲಿನೊಳಗೆ ಇಷ್ಟೊಂದು ವಸ್ತುಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಪೆರ್ಡೂರು ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

Next Post

ಸುರತ್ಕಲ್:‌ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮಲಗಿದ್ದ 17 ವರ್ಷದ ಬಾಲಕ ಸಾವು

Related Posts

ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ
ಕರಾವಳಿ

ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ

July 4, 2026
12
ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ
ಕರಾವಳಿ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
80
Next Post
ಸುರತ್ಕಲ್:‌ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮಲಗಿದ್ದ 17 ವರ್ಷದ ಬಾಲಕ ಸಾವು

ಸುರತ್ಕಲ್:‌ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮಲಗಿದ್ದ 17 ವರ್ಷದ ಬಾಲಕ ಸಾವು

Discussion about this post

Recent News

ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಗೆ 70 ಲಕ್ಷ ರೂ. ವಂಚನೆ, ಬ್ಲ್ಯಾಕ್‌ಮೇಲ್ ; ಪಡುಬಿದ್ರೆಯ ಮಹಿಳೆ ಬಂಧನ

ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಗೆ 70 ಲಕ್ಷ ರೂ. ವಂಚನೆ, ಬ್ಲ್ಯಾಕ್‌ಮೇಲ್ ; ಪಡುಬಿದ್ರೆಯ ಮಹಿಳೆ ಬಂಧನ

July 4, 2026
68
ಸೈಬರ್ ವಂಚಕರಿಗೆ ಅಮಾಯಕರ ಹೆಸರಲ್ಲಿ ಬ್ಯಾಂಕ್ ಖಾತೆ ಮಾಡಿಕೊಡುತ್ತಿದ್ದ ಆರೋಪಿಯ ಬಂಧನ

ಸೈಬರ್ ವಂಚಕರಿಗೆ ಅಮಾಯಕರ ಹೆಸರಲ್ಲಿ ಬ್ಯಾಂಕ್ ಖಾತೆ ಮಾಡಿಕೊಡುತ್ತಿದ್ದ ಆರೋಪಿಯ ಬಂಧನ

July 4, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಗೆ 70 ಲಕ್ಷ ರೂ. ವಂಚನೆ, ಬ್ಲ್ಯಾಕ್‌ಮೇಲ್ ; ಪಡುಬಿದ್ರೆಯ ಮಹಿಳೆ ಬಂಧನ

ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಗೆ 70 ಲಕ್ಷ ರೂ. ವಂಚನೆ, ಬ್ಲ್ಯಾಕ್‌ಮೇಲ್ ; ಪಡುಬಿದ್ರೆಯ ಮಹಿಳೆ ಬಂಧನ

July 4, 2026
ಸೈಬರ್ ವಂಚಕರಿಗೆ ಅಮಾಯಕರ ಹೆಸರಲ್ಲಿ ಬ್ಯಾಂಕ್ ಖಾತೆ ಮಾಡಿಕೊಡುತ್ತಿದ್ದ ಆರೋಪಿಯ ಬಂಧನ

ಸೈಬರ್ ವಂಚಕರಿಗೆ ಅಮಾಯಕರ ಹೆಸರಲ್ಲಿ ಬ್ಯಾಂಕ್ ಖಾತೆ ಮಾಡಿಕೊಡುತ್ತಿದ್ದ ಆರೋಪಿಯ ಬಂಧನ

July 4, 2026
ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ

ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ

July 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d