• About us
  • Contact us
  • Disclaimer
Thursday, February 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

Coastal Times by Coastal Times
September 25, 2024
in ಕರಾವಳಿ
ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ
115
VIEWS
WhatsappTelegramShare on FacebookShare on Twitter

ಉತ್ತರ ಕನ್ನಡ, ಸೆ.25: ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಪತ್ತೆ ಮಾಡಲಾಗಿತ್ತು. ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ. ಇನ್ನೂ ಇಬ್ಬರು ಕಣ್ಮರೆಯಾದವರ ಬಗ್ಗೆ ಶೋಧ ನಡೆಯಬೇಕಿದೆ

ಹೌದು, ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು ಎತ್ತುವ ಕಾರ್ಯ ಮುಂದುವರೆದಿದೆ. ಕಳೆದ 72 ದಿನಗಳ ನಂತರ ನದಿಯಲ್ಲಿ ಲಾರಿ ಹಾಗೂ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ.

ಕಳೆದ ಆರು ದಿನಗಳಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಮೊನ್ನೆಯಷ್ಟೇ ನದಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಅರ್ಜುನ್ ಲಾರಿ ಪತ್ತೆಯಾಗಿತ್ತು. ಇದೀಗ ಅರ್ಜುನ ಮೃತದೇಹ ಸಿಕ್ಕಿದ್ದು, ಗುಡ್ಡಕುಸಿತದಲ್ಲಿ ಸಿಕ್ಕು ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಮೂಲಕ ಗುಡ್ಡಕುಸಿತ ಭೀಕರತೆಯನ್ನು ಈ ಲಾರಿ ತೋರಿಸುತ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿನಿಮಾ, ನಾಟಕದಲ್ಲಿ ದೈವಾರಾಧನೆ ಬಗ್ಗೆ ಅಪಚಾರ ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಡಿಸಿ, ಪೊಲೀಸ್ ಆಯುಕ್ತರಿಗೆ ಮನವಿ

Next Post

ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣ: ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆ

Related Posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ
ಕರಾವಳಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆ

February 10, 2026
11
ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಆರೋಗ್ಯ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
51
Next Post
ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣ: ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆ

ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣ: ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆ

Discussion about this post

Recent News

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
2
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್

ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್

February 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d