ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯನಿರತ ಯೋಧನಿಗೆ ಬಾಲಕನೊಬ್ಬ ಸೆಲ್ಯೂಟ್ ಮಾಡಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿ, ನಿಲ್ದಾಣದ ಹೊರಭಾಗದ ರಸ್ತೆಯಲ್ಲಿ ಶಸ್ತ್ರಸಜ್ಜಿತ ವಾಹನದಲ್ಲಿ ನಿಂತು ಕಾವಲು ಕಾಯುತ್ತಿದ್ದರು. ಅದೇ ಸ್ಥಳಕ್ಕೆ ಪೋಷಕರ ಜೊತೆ ಬಂದಿದ್ದ ಬಾಲಕ, ಯೋಧನನ್ನು ನೋಡಿ ನಿಂತುಕೊಂಡಿದ್ದ.
Heart touching video from Bengaluru airport where a small boy salutes a soldier.
Video via LinkedIn. pic.twitter.com/WLW29Hgl7Z
— Huzefa (フゼファ) (@huzefamotiwala) October 25, 2021
Discover more from Coastal Times Kannada
Subscribe to get the latest posts sent to your email.
Discussion about this post