• About us
  • Contact us
  • Disclaimer
Tuesday, June 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೂಡಬಿದ್ರೆ: ಹಾಸ್ಟೆಲ್‌ನ ಬಾತ್‌ ರೂಂನಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Coastal Times by Coastal Times
December 25, 2023
in ಕ್ರೈಮ್ ನ್ಯೂಸ್
ಮೂಡಬಿದ್ರೆ: ಹಾಸ್ಟೆಲ್‌ನ ಬಾತ್‌ ರೂಂನಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
140
VIEWS
WhatsappTelegramShare on FacebookShare on Twitter

ಮೂಡಬಿದ್ರೆ, ಡಿ 24 : ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡವನು.

ಆಳ್ವಾಸ್ ಸಂಸ್ಥೆ ಹಾಸ್ಟೆಲ್‌ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳದ ಮಲ್ಲಪ್ಪ ಎಂಬುವವರ ಮಗ ಮನೋಜ್‌ ಮೂಡಬಿದ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ವಿಷಯ ತಿಳಿಯುತ್ತಿದ್ದಂತೆ ಹಾಸ್ಟೆಲ್‌ಗೆ ಪೋಷಕರು ದೌಡಾಯಿಸಿದ್ದು, ಘಟನಾ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರ ತೆಗೆಯದಂತೆ ಪಟ್ಟು ಹಿಡಿದರು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮನೋಜ್‌ ಪೋಷಕರು ಸೂಕ್ತ ತನಿಖೆ ನಡೆಸುವಂತೆ ಮೂಡಬಿದ್ರೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಿಜಾಬ್ ನಮ್ಮ ಹಕ್ಕು ,ಹಿಜಾಬ್ ನಿಷೇಧ ಆದೇಶ ವಾಪಸ್, ಸರ್ಕಾರದ ನಿರ್ಧಾರಕ್ಕೆ ಸ್ವಾಗತ; ಓದು ಮುಂದುವರಿಸುವೆ– ಮುಸ್ಕಾನ್‌

Next Post

ಮಂಗಳೂರು: ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ

Related Posts

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

June 9, 2026
73
ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ಕ್ರೈಮ್ ನ್ಯೂಸ್

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

June 8, 2026
1
Next Post
ಮಂಗಳೂರು: ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ

ಮಂಗಳೂರು: ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. "ನೆರವು" ಕಾರ್ಯಕ್ರಮ

Discussion about this post

Recent News

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

June 9, 2026
73
ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

June 9, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

June 9, 2026
ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

June 9, 2026
ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

June 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d